Job · chapter 21 · verse 5
Job 21:5 in Kannada
ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
Nannannu gamanisi aashcharyapadiri; baayiya mele kai ittukolliri.
Job 21:5 in English
- King James Version (KJV)
- Mark me, and be astonished, and lay [your] hand upon [your] mouth.
- World English Bible (WEB)
- Look at me, and be astonished. Lay your hand on your mouth.
- American Standard Version (ASV)
- Mark me, and be astonished, And lay your hand upon your mouth.
- Bible in Basic English (BBE)
- Take note of me and be full of wonder, put your hand on your mouth.
- Darby Translation (DBY)
- Mark me, and be astonished, and lay the hand upon the mouth.
- Webster's Bible (WBS)
- Mark me, and be astonished, and lay [your] hand upon [your] mouth.
- Young's Literal Translation (YLT)
- Turn unto me, and be astonished, And put hand to mouth.
Read in context
- 3ನನ್ನನ್ನು ತಾಳಿಕೊಳ್ಳಿರಿ, ನಾನು ಮಾತನಾಡುವೆನು; ನಾನು ಮಾತ ನಾಡಿದ ಮೇಲೆ ಹಾಸ್ಯ ಮಾಡಬಹುದು.
- 4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
- 5ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
- 6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- 7ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
Cross references
- Judges 18:19 ನ್ಯಾಯಸ್ಥಾಪಕರು 18:19ಅವರು ಅವನಿಗೆನೀನು ಸುಮ್ಮನೆ ಇರು; ನಿನ್ನ ಬಾಯಿಯ ಮೇಲೆ ನಿನ್ನ ಕೈಹಾಕಿಕೊಂಡು ನಮ್ಮ ಸಂಗಡ ಬಂದು ನಮಗೆ ತಂದೆಯಾಗಿಯೂ ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವದು ಒಳ್ಳೇದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ ಒಂದು ಕುಟುಂಬಕ್ಕೂ ಯಾಜಕನಾಗಿರುವದು ಒಳ್ಳೇದೋ ಅಂದರು.
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Job 29:9 ಯೋಬನು 29:9ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು.
- Proverbs 30:32 ಜ್ಞಾನೋಕ್ತಿಗಳು 30:32ನೀನು ಉಬ್ಬಿಕೊಂಡು ಮೂರ್ಖ ನಾಗಿ ನಡೆದಿದ್ದರೆ ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೋ.ಹಾಲು ಕರೆಯುವದರಿಂದ ನಿಜವಾಗಿಯೂ ಬೆಣ್ಣೆ ಬರುತ್ತದೆ; ಮೂಗು ಹಿಂಡುವದರಿಂದ ರಕ್ತ ಬರುತ್ತದೆ; ಹಾಗೆಯೇ ಕೋಪವನ್ನೆಬ್ಬಿಸುವದರಿಂದ ಜಗಳ ಬರುತ್ತದೆ.
- Micah 7:16 ಮೀಕ 7:16ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು.
- Job 17:8 ಯೋಬನು 17:8ಇದಕ್ಕೋಸ್ಕರ ಯಥಾರ್ಥರು ಆಶ್ಚರ್ಯ ಪಡುವರು: ನಿರ್ಮಲನು ಕಪಟಿಗೆ ವಿರೋಧವಾಗಿ ತನ್ನನ್ನು ಉದ್ರೇಕಿಸಿಕೊಳ್ಳುವನು.
- Job 19:20–21 ಯೋಬನು 19:20–21ನನ್ನ ಚರ್ಮಕ್ಕೂ ನನ್ನ ಮಾಂಸಕ್ಕೂ ನನ್ನ ಎಲುಬು ಅಂಟುತ್ತದೆ; ನನ್ನ ಹಲ್ಲುಗಳ ತೊಗಲಿ ನೊಂದಿಗೆ ತಪ್ಪಿಸಿಕೊಂಡೆನು. ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.