Job · chapter 21 · verse 6
Job 21:6 in Kannada
ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
Naanu nenapu maadikondare tallana paduttene; naduguvikeyu nanna maansavannu hidiyuttade.
Job 21:6 in English
- King James Version (KJV)
- Even when I remember I am afraid, and trembling taketh hold on my flesh.
- World English Bible (WEB)
- When I remember, I am troubled. Horror takes hold of my flesh.
- American Standard Version (ASV)
- Even when I remember I am troubled, And horror taketh hold on my flesh.
- Bible in Basic English (BBE)
- At the very thought of it my flesh is shaking with fear.
- Darby Translation (DBY)
- Even when I think [thereon], I am affrighted, and trembling taketh hold of my flesh.
- Webster's Bible (WBS)
- Even when I remember I am afraid, and trembling taketh hold on my flesh.
- Young's Literal Translation (YLT)
- Yea, if I have remembered, then I have been troubled. And my flesh hath taken fright.
Read in context
- 4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
- 5ನನ್ನನ್ನು ಗಮನಿಸಿ ಆಶ್ಚರ್ಯಪಡಿರಿ; ಬಾಯಿಯ ಮೇಲೆ ಕೈ ಇಟ್ಟುಕೊಳ್ಳಿರಿ.
- 6ನಾನು ನೆನಪು ಮಾಡಿಕೊಂಡರೆ ತಲ್ಲಣ ಪಡುತ್ತೇನೆ; ನಡುಗುವಿಕೆಯು ನನ್ನ ಮಾಂಸವನ್ನು ಹಿಡಿಯುತ್ತದೆ.
- 7ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?
- 8ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ.
Cross references
- Lamentations 3:19–20 ಪ್ರಲಾಪಗಳು 3:19–20ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Psalm 88:15 ಕೀರ್ತನೆಗಳು 88:15ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
- Psalm 77:3 ಕೀರ್ತನೆಗಳು 77:3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.