Job · chapter 22 · verse 10
Job 22:10 in Kannada
ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
Aadadarinda ninna suttaloo urulugalu untu; bhayavu ninnannu phakkane tallanapadisuttade.
Job 22:10 in English
- King James Version (KJV)
- Therefore snares [are] round about thee, and sudden fear troubleth thee;
- World English Bible (WEB)
- Therefore snares are around you. Sudden fear troubles you,
- American Standard Version (ASV)
- Therefore snares are round about thee, And sudden fear troubleth thee,
- Bible in Basic English (BBE)
- For this cause nets are round your feet, and you are overcome with sudden fear.
- Darby Translation (DBY)
- Therefore snares are round about thee, and sudden fear troubleth thee;
- Webster's Bible (WBS)
- Therefore snares [are] around thee, and sudden fear troubleth thee;
- Young's Literal Translation (YLT)
- Therefore round about thee [are] snares, And trouble thee doth fear suddenly.
Read in context
- 8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- 9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- 10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- 11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
- 12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
Cross references
- Job 13:21 ಯೋಬನು 13:21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- Job 6:4 ಯೋಬನು 6:4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- Job 18:8–10 ಯೋಬನು 18:8–10ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ.
- 1 Thessalonians 5:3 1 ಥೆಸಲೊನೀಕದವರಿಗೆ 5:3ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Psalm 11:6 ಕೀರ್ತನೆಗಳು 11:6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Proverbs 1:27 ಜ್ಞಾನೋಕ್ತಿಗಳು 1:27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- Job 19:6 ಯೋಬನು 19:6ದೇವರು ನನ್ನನ್ನು ತೊಲಗಿಸಿಬಿಟ್ಟು, ತನ್ನ ಬಲೆಯನ್ನು ನನ್ನ ಮೇಲೆ ಬೀಸಿದನೆಂದು ತಿಳಿಯಬೇಕಷ್ಟೆ.
- Proverbs 3:25–26 ಜ್ಞಾನೋಕ್ತಿಗಳು 3:25–26ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು. ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.