Job · chapter 22 · verse 11
Job 22:11 in Kannada
ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
Illave neenu nodada haage kattaluntu; jala pravaahavu ninnannu muchchuttade.
Job 22:11 in English
- King James Version (KJV)
- Or darkness, [that] thou canst not see; and abundance of waters cover thee.
- World English Bible (WEB)
- or darkness, so that you can not see, and floods of waters cover you.
- American Standard Version (ASV)
- Or darkness, so that thou canst not see, And abundance of waters cover thee.
- Bible in Basic English (BBE)
- Your light is made dark so that you are unable to see, and you are covered by a mass of waters.
- Darby Translation (DBY)
- Or darkness, that thou canst not see, and floods of waters cover thee.
- Webster's Bible (WBS)
- Or darkness, [that] thou canst not see; and abundance of waters cover thee.
- Young's Literal Translation (YLT)
- Or darkness — thou dost not see, And abundance of waters doth cover thee.
Read in context
- 9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- 10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- 11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
- 12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- 13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
Cross references
- Lamentations 3:54 ಪ್ರಲಾಪಗಳು 3:54ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
- Psalm 69:1–2 ಕೀರ್ತನೆಗಳು 69:1–2ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Jonah 2:3 ಯೋನ 2:3ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
- Job 19:8 ಯೋಬನು 19:8ನಾನು ದಾಟ ಕೂಡದ ಹಾಗೆ ಆತನು ನನ್ನ ದಾರಿಗೆ ಬೇಲಿ ಹಾಕಿದ್ದಾನೆ; ನನ್ನ ದಾರಿಗಳಲ್ಲಿ ಕತ್ತಲೆ ಇಡುತ್ತಾನೆ.
- Job 18:18 ಯೋಬನು 18:18ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
- Job 5:14 ಯೋಬನು 5:14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Job 38:34 ಯೋಬನು 38:34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- Lamentations 3:2 ಪ್ರಲಾಪಗಳು 3:2ಆತನು ನನ್ನನ್ನು ಕರೆತಂದು ನಡಿಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
- Job 18:6 ಯೋಬನು 18:6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Joel 2:2–3 ಯೋವೇಲ 2:2–3ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು.
- Psalm 124:4–5 ಕೀರ್ತನೆಗಳು 124:4–5ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು. ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.