Job · chapter 22 · verse 12
Job 22:12 in Kannada
ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
Devaru aakaashada ettaradalliddaanallavo? Nakshatragala ettara nodu, avu eshtu unnata!
Job 22:12 in English
- King James Version (KJV)
- [Is] not God in the height of heaven? and behold the height of the stars, how high they are!
- World English Bible (WEB)
- “Isn’t God in the heights of heaven? See the height of the stars, how high they are!
- American Standard Version (ASV)
- Is not God in the height of heaven? And behold the height of the stars, how high they are!
- Bible in Basic English (BBE)
- Is not God as high as heaven? and see the stars, how high they are!
- Darby Translation (DBY)
- Is not God in the height of the heavens? And behold the summit of the stars: how exalted are they!
- Webster's Bible (WBS)
- [Is] not God in the hight of heaven? and behold the hight of the stars, how high they are!
- Young's Literal Translation (YLT)
- Is not God high [in] heaven? And see the summit of the stars, That they are high.
Read in context
- 10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- 11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
- 12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- 13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- 14ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
Cross references
- Ecclesiastes 5:2 ಪ್ರಸಂಗಿ 5:2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.
- Job 11:8 ಯೋಬನು 11:8ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- Psalm 8:3–4 ಕೀರ್ತನೆಗಳು 8:3–4ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.