Job · chapter 22 · verse 14
Job 22:14 in Kannada
ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
Mandavaada meghagalu aatana mare; aatanu noduvadilla; aatanu aakaasha mandalada mele nadeyuttaane.
Job 22:14 in English
- King James Version (KJV)
- Thick clouds [are] a covering to him, that he seeth not; and he walketh in the circuit of heaven.
- World English Bible (WEB)
- Thick clouds are a covering to him, so that he doesn’t see. He walks on the vault of the sky.’
- American Standard Version (ASV)
- Thick clouds are a covering to him, so that he seeth not; And he walketh on the vault of heaven.
- Bible in Basic English (BBE)
- Thick clouds are covering him, so that he is unable to see; and he is walking on the arch of heaven.
- Darby Translation (DBY)
- Thick clouds are a covering to him, that he seeth not; and he walketh on the vault of the heavens.
- Webster's Bible (WBS)
- Thick clouds [are] a covering to him, that he seeth not; and he walketh in the circuit of heaven.
- Young's Literal Translation (YLT)
- Thick clouds [are] a secret place to Him, And He doth not see;' And the circle of the heavens He walketh habitually,
Read in context
- 12ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ!
- 13ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ?
- 14ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- 15ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
- 16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
Cross references
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Psalm 139:11–12 ಕೀರ್ತನೆಗಳು 139:11–12ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
- Psalm 33:14 ಕೀರ್ತನೆಗಳು 33:14ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- Luke 12:2–3 ಲೂಕನು 12:2–3ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- Job 26:9 ಯೋಬನು 26:9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
- Job 34:22 ಯೋಬನು 34:22ದುಷ್ಟತನ ಮಾಡುವವರು ಅಡಗಿ ಕೊಳ್ಳುವ ಹಾಗೆ ಕತ್ತಲೂ ಇಲ್ಲ, ಮರಣದ ನೆರಳೂ ಇಲ್ಲ.
- Jeremiah 23:24 ಯೆರೆಮೀಯ 23:24ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Psalm 139:1–2 ಕೀರ್ತನೆಗಳು 139:1–2ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;