Job · chapter 22 · verse 17
Job 22:17 in Kannada
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
Nammannu bittu hogu endoo sarvashaktanu namage enu maaduvanendoo devarige helidavaru avare.
Job 22:17 in English
- King James Version (KJV)
- Which said unto God, Depart from us: and what can the Almighty do for them?
- World English Bible (WEB)
- who said to God, ‘Depart from us!’ and, ‘What can the Almighty do for us?’
- American Standard Version (ASV)
- Who said unto God, Depart from us; And, What can the Almighty do for us?
- Bible in Basic English (BBE)
- Who said to God, Go away from us; and, What is the Ruler of all able to do to us?
- Darby Translation (DBY)
- Who said unto God, Depart from us! and what could the Almighty do to them?
- Webster's Bible (WBS)
- Who said to God, depart from us: and what can the Almighty do for them!
- Young's Literal Translation (YLT)
- Those saying to God, 'Turn aside from us,' And what doth the Mighty One to them?
Read in context
- 15ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ?
- 16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- 17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- 18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- 19ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
Cross references
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Isaiah 30:11 ಯೆಶಾಯ 30:11ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Job 21:10 ಯೋಬನು 21:10ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ;
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- Matthew 8:34 ಮತ್ತಾಯನು 8:34ಆಗ ಇಗೋ, ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು; ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.