Job · chapter 22 · verse 2
Job 22:2 in Kannada
ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
Manushyanu devarige prayojanakaravaagiruvano? Buddhi vantanu prayojanakaravaagiruvadu tanage sariyo?
Job 22:2 in English
- King James Version (KJV)
- Can a man be profitable unto God, as he that is wise may be profitable unto himself?
- World English Bible (WEB)
- “Can a man be profitable to God? Surely he who is wise is profitable to himself.
- American Standard Version (ASV)
- Can a man be profitable unto God? Surely he that is wise is profitable unto himself.
- Bible in Basic English (BBE)
- Is it possible for a man to be of profit to God? No, for a man's wisdom is only of profit to himself.
- Darby Translation (DBY)
- Can a man be profitable to God? surely it is unto himself that the wise man is profitable.
- Webster's Bible (WBS)
- Can a man be profitable to God, as he that is wise may be profitable to himself?
- Young's Literal Translation (YLT)
- To God is a man profitable, Because a wise man to himself is profitable?
Read in context
- 1ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- 3ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
Cross references
- Luke 17:10 ಲೂಕನು 17:10ಅದೇ ರೀತಿಯಾಗಿ ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ-- ನಾವು ನಿಷ್ಪ್ರಯೋಜಕರಾದ ಆಳುಗಳು; ಯಾಕಂದರೆ ನಾವು ಮಾಡಬೇಕಾದದ್ದನ್ನೇ ಮಾಡಿದ್ದೇವೆ ಎಂದು ನೀವು ಅನ್ನಿರಿ ಎಂದು ಹೇಳಿದನು.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Job 35:6–8 ಯೋಬನು 35:6–8ನೀನು ಪಾಪಮಾಡಿದರೆ ಆತನಿಗೆ ವಿರೋಧವಾಗಿ ಏನು ಮಾಡುವಿ? ನಿನ್ನ ದ್ರೋಹಗಳು ಹೆಚ್ಚಿದರೆ ಆತನಿಗೆ ಏನು ಮಾಡುವಿ? ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು? ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
- Proverbs 3:13–18 ಜ್ಞಾನೋಕ್ತಿಗಳು 3:13–18ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು. ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ. ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ. ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ. ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ. ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
- Psalm 16:2 ಕೀರ್ತನೆಗಳು 16:2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- Job 21:15 ಯೋಬನು 21:15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Ecclesiastes 7:11–12 ಪ್ರಸಂಗಿ 7:11–12ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ. ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- Matthew 5:29 ಮತ್ತಾಯನು 5:29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
- Proverbs 4:7–9 ಜ್ಞಾನೋಕ್ತಿಗಳು 4:7–9ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ. ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- Deuteronomy 10:13 ಧರ್ಮೋಪದೇಶಕಾಂಡ 10:13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?