Job · chapter 22 · verse 20
Job 22:20 in Kannada
ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
Nishchayavaagi namma aastiyu tege yalpadalilla; avaralli ulidavarannu benki dahisibiduttade.
Job 22:20 in English
- King James Version (KJV)
- Whereas our substance is not cut down, but the remnant of them the fire consumeth.
- World English Bible (WEB)
- saying, ‘Surely those who rose up against us are cut off. The fire has consumed their remnant.’
- American Standard Version (ASV)
- [Saying], Surely they that did rise up against us are cut off, And the remnant of them the fire hath consumed.
- Bible in Basic English (BBE)
- Saying, Truly, their substance is cut off, and their wealth is food for the fire.
- Darby Translation (DBY)
- Is not he who rose against us destroyed, and doth not the fire consume his residue?
- Webster's Bible (WBS)
- Whereas our substance is not cut down, but the remnant of them the fire consumeth.
- Young's Literal Translation (YLT)
- 'Surely our substance hath not been cut off, And their excellency hath fire consumed.'
Read in context
- 18ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ.
- 19ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು.
- 20ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
- 21ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
- 22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
Cross references
- Job 1:16 ಯೋಬನು 1:16ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬನೂ ಬಂದು--ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿ ಗಳಲ್ಲಿಯೂ ಸೇವಕರಲ್ಲಿಯೂ ಉರಿದು ಅವರನ್ನು ಸಂಹರಿಸಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.
- 2 Peter 2:6–7 2 ಪೇತ್ರನು 2:6–7ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Job 20:26 ಯೋಬನು 20:26ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
- Job 20:18–19 ಯೋಬನು 20:18–19ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ. ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
- Luke 17:29–30 ಲೂಕನು 17:29–30ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Job 21:27–28 ಯೋಬನು 21:27–28ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- Job 4:7 ಯೋಬನು 4:7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
- Job 8:3–4 ಯೋಬನು 8:3–4ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ? ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- Job 15:5–6 ಯೋಬನು 15:5–6ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Job 15:30 ಯೋಬನು 15:30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
- Luke 13:1–5 ಲೂಕನು 13:1–5ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು. ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ? ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ. ಇಲ್ಲವೆ ಸಿಲೊವಾಮಿನಲ್ಲಿ ಗೋಪುರವು ಬಿದ್ದು ಸತ್ತ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಪಾಪಿಷ್ಠ ರೆಂದು ಯೋಚಿಸುತ್ತೀರೋ? ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.