Job · chapter 22 · verse 24
Job 22:24 in Kannada
ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
Dhoolinante bangaaravannu, hallagala kallugalante ophir bangaaravannu tegedu haakuvi.
Job 22:24 in English
- King James Version (KJV)
- Then shalt thou lay up gold as dust, and the [gold] of Ophir as the stones of the brooks.
- World English Bible (WEB)
- Lay your treasure in the dust, the gold of Ophir among the stones of the brooks.
- American Standard Version (ASV)
- And lay thou [thy] treasure in the dust, And [the gold of] Ophir among the stones of the brooks;
- Bible in Basic English (BBE)
- And put your gold in the dust, even your gold of Ophir among the rocks of the valleys;
- Darby Translation (DBY)
- And put the precious ore with the dust, and [the gold of] Ophir among the stones of the torrents,
- Webster's Bible (WBS)
- Then shalt thou lay up gold as dust, and the [gold] of Ophir as the stones of the brooks.
- Young's Literal Translation (YLT)
- So as to set on the dust a defence, And on a rock of the valleys a covering.
Read in context
- 22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- 23ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ.
- 24ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ.
- 25ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- 26ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
Cross references
- Isaiah 13:12 ಯೆಶಾಯ 13:12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- 1 Kings 9:28 1 ಅರಸುಗಳು 9:28ಅವರು ಓಫಿರಿಗೆ ಹೋಗಿ ಅಲ್ಲಿಂದ ನಾನೂರ ಇಪ್ಪತ್ತು ಬಂಗಾರದ ತಲಾಂತು ಗಳನ್ನು ಅರಸನಾದ ಸೊಲೊಮೋನನಿಗೆ ತಕ್ಕೊಂಡು ಬಂದರು.
- Job 31:25 ಯೋಬನು 31:25ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
- Genesis 10:29 ಆದಿಕಾಂಡ 10:29ಓಫೀರನೂ ಹವೀಲನೂ ಯೋಬಾಬನೂ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಕುಮಾರರು.
- 2 Chronicles 1:5 2 ಪೂರ್ವಕಾಲವೃತ್ತಾಂತ 1:5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- 1 Kings 22:48 1 ಅರಸುಗಳು 22:48ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
- 2 Chronicles 9:10 2 ಪೂರ್ವಕಾಲವೃತ್ತಾಂತ 9:10ಇದಲ್ಲದೆ ಓಫೀರಿನಿಂದ ಬಂಗಾರವನ್ನು ತಂದ ಹೂರಾಮನ ಸೇವಕರೂ ಸೊಲೊಮೋನನ ಸೇವ ಕರೂ ಅಲ್ಮಗ್ ಮರಗಳನ್ನೂ ಅಮೂಲ್ಯವಾದ ಕಲ್ಲುಗ ಳನ್ನೂ ತಂದರು.
- 2 Chronicles 9:27 2 ಪೂರ್ವಕಾಲವೃತ್ತಾಂತ 9:27ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
- 1 Kings 10:21 1 ಅರಸುಗಳು 10:21ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆ ಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಪಾತ್ರೆಗಳೆಲ್ಲಾ ಹಾಗೆಯೇ ಬಂಗಾ ರದವುಗಳಾಗಿದ್ದವು. ಬೆಳ್ಳಿಯದು ಯಾವದೂ ಇರಲಿಲ್ಲ. ಯಾಕಂದರೆ ಸೊಲೊಮೋನನ ದಿವಸಗಳಲ್ಲಿ ಅದು ಏನೂ ಇಲ್ಲದ್ದಾಗಿ ಎಣಿಸಲ್ಪಟ್ಟಿತ್ತು.