Job · chapter 22 · verse 27
Job 22:27 in Kannada
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
Neenu aatanige vijnyaapane maadalu ninnannu keluvanu; ninna pramaanagalannu sallisuvi.
Job 22:27 in English
- King James Version (KJV)
- Thou shalt make thy prayer unto him, and he shall hear thee, and thou shalt pay thy vows.
- World English Bible (WEB)
- You will make your prayer to him, and he will hear you. You will pay your vows.
- American Standard Version (ASV)
- Thou shalt make thy prayer unto him, and he will hear thee; And thou shalt pay thy vows.
- Bible in Basic English (BBE)
- You will make your prayer to him, and be answered; and you will give effect to your oaths.
- Darby Translation (DBY)
- Thou shalt make thy prayer unto him, and he will hear thee, and thou shalt pay thy vows;
- Webster's Bible (WBS)
- Thou shalt make thy prayer to him, and he shall hear thee, and thou shalt pay thy vows.
- Young's Literal Translation (YLT)
- Thou dost make supplication unto Him, And He doth hear thee, And thy vows thou completest.
Read in context
- 25ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು.
- 26ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ.
- 27ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
- 28ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು.
- 29ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
Cross references
- Isaiah 58:9 ಯೆಶಾಯ 58:9ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Psalm 50:14–15 ಕೀರ್ತನೆಗಳು 50:14–15ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು. ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Job 33:26 ಯೋಬನು 33:26ಅವನು ದೇವರಿಗೆ ಬಿನ್ನಹ ಮಾಡು ವನು; ಆತನು ಅವನಿಗೆ ಕೃಪಾಳುವಾಗಿರುವನು. ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು; ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು.
- Psalm 66:17–20 ಕೀರ್ತನೆಗಳು 66:17–20ನನ್ನ ಬಾಯಿಂದ ಆತನನ್ನು ಕೂಗಿದೆನು; ನನ್ನ ನಾಲಿಗೆಯಿಂದ ಆತನನ್ನು ಉನ್ನತಪಡಿಸಿದೆನು. ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ. ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Ecclesiastes 5:4 ಪ್ರಸಂಗಿ 5:4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.
- Psalm 56:12 ಕೀರ್ತನೆಗಳು 56:12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Job 34:28 ಯೋಬನು 34:28ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.
- Jonah 2:9 ಯೋನ 2:9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.