Job · chapter 22 · verse 3
Job 22:3 in Kannada
ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
Neenu neetivantanaagiddare sarvashaktanu mechchabeko? Neenu ninna maargagalannu sampoorna maadikondare aatanige laabha unto?
Job 22:3 in English
- King James Version (KJV)
- [Is it] any pleasure to the Almighty, that thou art righteous? or [is it] gain [to him], that thou makest thy ways perfect?
- World English Bible (WEB)
- Is it any pleasure to the Almighty that you are righteous? Or does it benefit him that you make your ways perfect?
- American Standard Version (ASV)
- Is it any pleasure to the Almighty, that thou art righteous? Or is it gain [to him], that thou makest thy ways perfect?
- Bible in Basic English (BBE)
- Is it of any interest to the Ruler of all that you are upright? or is it of use to him that your ways are without sin?
- Darby Translation (DBY)
- Is it any pleasure to the Almighty if thou art righteous? And is it gain [to him] that thou makest thy ways perfect?
- Webster's Bible (WBS)
- [Is it] any pleasure to the Almighty, that thou art righteous? or [is it] gain [to him] , that thou makest thy ways perfect?
- Young's Literal Translation (YLT)
- Is it a delight to the Mighty One That thou art righteous? is it gain, That thou makest perfect thy ways?
Read in context
- 1ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- 3ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- 5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
Cross references
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- Psalm 147:10–11 ಕೀರ್ತನೆಗಳು 147:10–11ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Proverbs 11:1 ಜ್ಞಾನೋಕ್ತಿಗಳು 11:1ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.
- Job 23:10–12 ಯೋಬನು 23:10–12ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು. ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Proverbs 11:20 ಜ್ಞಾನೋಕ್ತಿಗಳು 11:20ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
- Psalm 119:59 ಕೀರ್ತನೆಗಳು 119:59ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.
- Psalm 39:1 ಕೀರ್ತನೆಗಳು 39:1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
- Psalm 119:3–6 ಕೀರ್ತನೆಗಳು 119:3–6ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ. ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ. ನನ್ನ ಮಾರ್ಗಗಳು ನಿನ್ನ ನಿಯಮಗಳನ್ನು ಕೈಕೊಳ್ಳುವದಕ್ಕೆ ನನ್ನನ್ನು ನಡಿ ಸಲಿ. ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- Acts 24:16 ಅಪೊಸ್ತಲರ ಕೃತ್ಯಗಳು 24:16ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
- 1 Chronicles 29:17 1 ಪೂರ್ವಕಾಲವೃತ್ತಾಂತ 29:17ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.