Job · chapter 22 · verse 4
Job 22:4 in Kannada
ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
Ninna bhayada nimitta ninnannu gadarisi ninna sangada nyaayakke baruvano?
Job 22:4 in English
- King James Version (KJV)
- Will he reprove thee for fear of thee? will he enter with thee into judgment?
- World English Bible (WEB)
- Is it for your piety that he reproves you, that he enters with you into judgment?
- American Standard Version (ASV)
- Is it for thy fear [of him] that he reproveth thee, That he entereth with thee into judgment?
- Bible in Basic English (BBE)
- Is it because you give him honour that he is sending punishment on you and is judging you?
- Darby Translation (DBY)
- Will he reason with thee for fear of thee? Will he enter with thee into judgment?
- Webster's Bible (WBS)
- Will he reprove thee for fear of thee? will he enter with thee into judgment?
- Young's Literal Translation (YLT)
- Because of thy reverence Doth He reason [with] thee? He entereth with thee into judgment:
Read in context
- 2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- 3ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- 5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
- 6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
Cross references
- Job 14:3 ಯೋಬನು 14:3ಹಾಗಾದರೆ ಇಂಥವನ ಮೇಲೆ ನಿನ್ನ ಕಣ್ಣುಗಳನ್ನು ತೆರೆಯುತ್ತೀಯೋ? ನನ್ನನ್ನು ನಿನ್ನ ಸಂಗಡ ನ್ಯಾಯಕ್ಕೆ ಬರಮಾಡುತ್ತೀಯೋ?
- Psalm 143:2 ಕೀರ್ತನೆಗಳು 143:2ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
- Isaiah 3:14–15 ಯೆಶಾಯ 3:14–15ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ. ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Job 9:19 ಯೋಬನು 9:19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- Job 16:21 ಯೋಬನು 16:21ಒಬ್ಬನು ತನ್ನ ನೆರೆಯವನಿಗೋಸ್ಕರ ವ್ಯಾಜ್ಯವಾಡುವಂತೆ ಮನುಷ್ಯನಿಗೋಸ್ಕರ ದೇವರ ಮುಂದೆ ವ್ಯಾಜ್ಯವಾಡುತ್ತಿದ್ದರೆ ಎಷ್ಟೋ ಒಳ್ಳೇದು.ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Job 9:32 ಯೋಬನು 9:32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
- Job 19:29 ಯೋಬನು 19:29ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Job 23:6–7 ಯೋಬನು 23:6–7ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 7:12 ಯೋಬನು 7:12ನೀನು ನನಗೆ ಕಾವಲಿಡುವದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಲವೋ?