Job · chapter 22 · verse 5
Job 22:5 in Kannada
ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
Ninna ketta tanavu bahalavallavo? Ninna akramagalige antya villavashte.
Job 22:5 in English
- King James Version (KJV)
- [Is] not thy wickedness great? and thine iniquities infinite?
- World English Bible (WEB)
- Isn’t your wickedness great? Neither is there any end to your iniquities.
- American Standard Version (ASV)
- Is not thy wickedness great? Neither is there any end to thine iniquities.
- Bible in Basic English (BBE)
- Is not your evil-doing great? and there is no end to your sins.
- Darby Translation (DBY)
- Is not thy wickedness great? and thine iniquities without end?
- Webster's Bible (WBS)
- [Is] not thy wickedness great? and thy iniquities infinite?
- Young's Literal Translation (YLT)
- Is not thy wickedness abundant? And there is no end to thine iniquities.
Read in context
- 3ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- 4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- 5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
- 6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
Cross references
- Psalm 40:12 ಕೀರ್ತನೆಗಳು 40:12ಲೆಕ್ಕ ವಿಲ್ಲದಷ್ಟು ಕೇಡುಗಳು ನನ್ನ ಸುತ್ತಲು ಆವರಿಸಿಕೊಂಡಿವೆ; ನಾನು ಮೇಲಕ್ಕೆ ನೋಡಲಾರದಷ್ಟು ನನ್ನ ಅಕ್ರಮ ಗಳು ನನ್ನನ್ನು ಹಿಡಿದವೆ; ಅವು ನನ್ನ ತಲೆಯ ಕೂದಲು ಗಳಿಗಿಂತ ಹೆಚ್ಚಾಗಿವೆ; ಆದದರಿಂದ ನನ್ನ ಹೃದಯವು ನನ್ನನ್ನು ಕುಂದಿಸಿತು.
- Job 15:5–6 ಯೋಬನು 15:5–6ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ. ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- Job 4:7–11 ಯೋಬನು 4:7–11ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ? ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ. ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ, ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ. ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Psalm 19:12 ಕೀರ್ತನೆಗಳು 19:12ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
- Job 11:14 ಯೋಬನು 11:14ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
- Job 32:3 ಯೋಬನು 32:3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
- Job 15:31–34 ಯೋಬನು 15:31–34ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು. ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ. ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು. ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Job 21:27 ಯೋಬನು 21:27ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.