Job · chapter 22 · verse 6
Job 22:6 in Kannada
ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
Summane ninna sahodaraninda eedu tegedu kondi; bettaleyaagiruvavara vastragalannu neenu sulukondi.
Job 22:6 in English
- King James Version (KJV)
- For thou hast taken a pledge from thy brother for nought, and stripped the naked of their clothing.
- World English Bible (WEB)
- For you have taken pledges from your brother for nothing, and stripped the naked of their clothing.
- American Standard Version (ASV)
- For thou hast taken pledges of thy brother for nought, And stripped the naked of their clothing.
- Bible in Basic English (BBE)
- For you have taken your brother's goods when he was not in your debt, and have taken away the clothing of those who have need of it.
- Darby Translation (DBY)
- For thou hast taken a pledge of thy brother for nought, and stripped off the clothing of the naked.
- Webster's Bible (WBS)
- For thou hast taken a pledge from thy brother for naught, and stripped the naked of their clothing.
- Young's Literal Translation (YLT)
- For thou takest a pledge of thy brother for nought, And the garments of the naked Thou dost strip off.
Read in context
- 4ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ?
- 5ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ.
- 6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- 8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
Cross references
- Exodus 22:26 ವಿಮೋಚನಕಾಂಡ 22:26ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು.
- Ezekiel 18:12 ಯೆಹೆಜ್ಕೇಲನು 18:12ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ;
- Ezekiel 18:16 ಯೆಹೆಜ್ಕೇಲನು 18:16ಇಲ್ಲವೆ ಯಾರಿಗೂ ತೊಂದರೆಪಡಿಸದೆ, ಒತ್ತೆಯನ್ನು ಹಿಡಿಯದೆ, ಇಲ್ಲವೆ ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಬೆತ್ತಲೆಯಾದವನಿಗೆ ವಸ್ತ್ರ ವನ್ನು ಹೊದಿಸಿ,
- Job 24:3 ಯೋಬನು 24:3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- Deuteronomy 24:10–18 ಧರ್ಮೋಪದೇಶಕಾಂಡ 24:10–18ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು. ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು. ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು. ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು. ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು. ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ. ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ವಿಮೋಚಿಸಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ಈ ಕಾರ್ಯವನ್ನು ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
- Job 24:9–10 ಯೋಬನು 24:9–10ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ. ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
- Job 31:19–20 ಯೋಬನು 31:19–20ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Deuteronomy 24:6 ಧರ್ಮೋಪದೇಶಕಾಂಡ 24:6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
- Amos 2:8 ಆಮೋಸ 2:8ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- Ezekiel 18:7 ಯೆಹೆಜ್ಕೇಲನು 18:7ಯಾರನ್ನೂ ಉಪದ್ರಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸಿಸಿ, ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆ ಯಿರುವವನಿಗೆ ಬಟ್ಟೆಯನ್ನು ಹೊದಿಸಿ,