Job · chapter 22 · verse 9
Job 22:9 in Kannada
ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
Vidhaveyarannu baridaagi kaluhisidi; dikkillada vara tolugalannu jajjidi.
Job 22:9 in English
- King James Version (KJV)
- Thou hast sent widows away empty, and the arms of the fatherless have been broken.
- World English Bible (WEB)
- You have sent widows away empty, and the arms of the fatherless have been broken.
- American Standard Version (ASV)
- Thou hast sent widows away empty, And the arms of the fatherless have been broken.
- Bible in Basic English (BBE)
- You have sent widows away without hearing their cause, and you have taken away the support of the child who has no father.
- Darby Translation (DBY)
- Widows hast thou sent empty away, and the arms of the fatherless have been broken.
- Webster's Bible (WBS)
- Thou hast sent widows away empty, and the arms of the fatherless have been broken.
- Young's Literal Translation (YLT)
- Widows thou hast sent away empty, And the arms of the fatherless are bruised.
Read in context
- 7ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ.
- 8ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು.
- 9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- 10ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ.
- 11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
Cross references
- Job 24:3 ಯೋಬನು 24:3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Job 24:21 ಯೋಬನು 24:21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
- Job 31:21 ಯೋಬನು 31:21ದ್ವಾರ ದಲ್ಲಿ ನನ್ನ ಸಹಾಯವನ್ನು ಕಂಡು ನಾನು ದಿಕ್ಕಿಲ್ಲದ ವನ ಮೇಲೆ ನನ್ನ ಕೈಚಾಚಿದ್ದರೆ,
- Isaiah 10:2 ಯೆಶಾಯ 10:2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- Isaiah 1:17 ಯೆಶಾಯ 1:17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Job 31:16–18 ಯೋಬನು 31:16–18ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Psalm 94:6 ಕೀರ್ತನೆಗಳು 94:6ವಿಧವೆಯನ್ನೂ ಪರ ದೇಶಸ್ಥನನ್ನೂ ಅವರು ಕೊಲ್ಲುತ್ತಾರೆ; ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
- Isaiah 1:23 ಯೆಶಾಯ 1:23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- Psalm 37:17 ಕೀರ್ತನೆಗಳು 37:17ದುಷ್ಟರ ತೋಳುಗಳು ಮುರಿದು ಹೋಗು ವವು; ಆದರೆ ನೀತಿವಂತರನ್ನು ಕರ್ತನು ಉದ್ಧಾರ ಮಾಡುತ್ತಾನೆ.
- Ezekiel 30:22 ಯೆಹೆಜ್ಕೇಲನು 30:22ಆದ ದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ಐಗುಪ್ತದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿ ಯುತ್ತೇನೆ; ಅವನ ಕೈಯಿಂದ ಕತ್ತಿಯನ್ನು ಬೀಳಿಸುತ್ತೇನೆ.