Skip to content
ThuthiThuthiThuthi
Job · chapter 23 · verse 10

Job 23:10 in Kannada

ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.

Aadare naanu hidiyuva maargavannu aatanu tilididdaane, nannannu shodhisidaaga naanu bangaarada haage horage baruvenu.

Job 23:10 in English

King James Version (KJV)
But he knoweth the way that I take: [when] he hath tried me, I shall come forth as gold.
World English Bible (WEB)
But he knows the way that I take. When he has tried me, I will come out like gold.
American Standard Version (ASV)
But he knoweth the way that I take; When he hath tried me, I shall come forth as gold.
Bible in Basic English (BBE)
For he has knowledge of the way I take; after I have been tested I will come out like gold.
Darby Translation (DBY)
But he knoweth the way that I take; he trieth me, I shall come forth as gold.
Webster's Bible (WBS)
But he knoweth the way that I take: [when] he hath tried me, I shall come forth as gold.
Young's Literal Translation (YLT)
For He hath known the way with me, He hath tried me — as gold I go forth.

Read in context

  1. 8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
  2. 9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
  3. 10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
  4. 11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
  5. 12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
Read all of Job 23

Cross references

Original words (Hebrew)

Job 23:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.