Skip to content
ThuthiThuthiThuthi
Job · chapter 23 · verse 11

Job 23:11 in Kannada

ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.

Aatana hejjeyannu nanna kaalu hidiyitu; aatana maargavannu naanu tolagade nodikondenu.

Job 23:11 in English

King James Version (KJV)
My foot hath held his steps, his way have I kept, and not declined.
World English Bible (WEB)
My foot has held fast to his steps. I have kept his way, and not turned away.
American Standard Version (ASV)
My foot hath held fast to his steps; His way have I kept, and turned not aside.
Bible in Basic English (BBE)
My feet have gone in his steps; I have kept in his way, without turning to one side or to the other.
Darby Translation (DBY)
My foot hath held to his steps; his way have I kept, and not turned aside.
Webster's Bible (WBS)
My foot hath held his steps, his way have I kept, and not declined.
Young's Literal Translation (YLT)
On His step hath my foot laid hold, His way I have kept, and turn not aside,

Read in context

  1. 9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
  2. 10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
  3. 11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
  4. 12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
  5. 13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
Read all of Job 23

Cross references

Original words (Hebrew)

Job 23:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.