Job · chapter 23 · verse 12
Job 23:12 in Kannada
ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
Aatana tutigala aajnyege naanu hinjariyalilla. Nanna agatyada aahaarakkinta aatana baayiya maatugalannu hechchaagi lakshisidenu.
Job 23:12 in English
- King James Version (KJV)
- Neither have I gone back from the commandment of his lips; I have esteemed the words of his mouth more than my necessary [food].
- World English Bible (WEB)
- I haven’t gone back from the commandment of his lips. I have treasured up the words of his mouth more than my necessary food.
- American Standard Version (ASV)
- I have not gone back from the commandment of his lips; I have treasured up the words of his mouth more than my necessary food.
- Bible in Basic English (BBE)
- I have never gone against the orders of his lips; the words of his mouth have been stored up in my heart.
- Darby Translation (DBY)
- Neither have I gone back from the commandment of his lips; I have laid up the words of his mouth more than the purpose of my own heart.
- Webster's Bible (WBS)
- Neither have I gone back from the commandment of his lips; I have esteemed the words of his mouth more than my necessary [food] .
- Young's Literal Translation (YLT)
- The command of His lips, and I depart not. Above my allotted portion I have laid up The sayings of His mouth.
Read in context
- 10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- 11ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
- 12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- 13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- 14ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
Cross references
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Psalm 119:103 ಕೀರ್ತನೆಗಳು 119:103ನಿನ್ನ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿ ಯಾಗಿವೆ, ಅವು ನನ್ನ ಬಾಯಿಗೆ ಜೇನಿಗಿಂತ ಸಿಹಿ ಯಾಗಿವೆ.
- John 4:34 ಯೋಹಾನನು 4:34ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Psalm 19:9–10 ಕೀರ್ತನೆಗಳು 19:9–10ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- John 4:32 ಯೋಹಾನನು 4:32ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು.
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- John 6:66–69 ಯೋಹಾನನು 6:66–69ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ. ಆಗ ಯೇಸು ಹನ್ನೆ ರಡು ಮಂದಿಗೆ--ನೀವು ಸಹ ಹೊರಟು ಹೋಗಬೇಕೆಂ ದಿದ್ದೀರೋ ಎಂದು ಕೇಳಲು ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ. ನೀನು ಜೀವವುಳ್ಳ ದೇವರಮಗನಾದ ಆ ಕ್ರಿಸ್ತನೆಂದು ನಾವು ಖಂಡಿತವಾಗಿ ನಂಬಿದ್ದೇವೆ ಅಂದನು.
- Job 6:10 ಯೋಬನು 6:10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.