Job · chapter 23 · verse 14
Job 23:14 in Kannada
ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
Nanage nemisi ddannu aatanu eederisuttaane; ivugalante anekavu aatanalli ave.
Job 23:14 in English
- King James Version (KJV)
- For he performeth [the thing that is] appointed for me: and many such [things are] with him.
- World English Bible (WEB)
- For he performs that which is appointed for me. Many such things are with him.
- American Standard Version (ASV)
- For he performeth that which is appointed for me: And many such things are with him.
- Bible in Basic English (BBE)
- For what has been ordered for me by him will be gone through to the end: and his mind is full of such designs.
- Darby Translation (DBY)
- For he will perform [what] is appointed for me; and many such things are with him.
- Webster's Bible (WBS)
- For he performeth [the thing that is] appointed for me: and many such [things are] with him.
- Young's Literal Translation (YLT)
- For He doth complete my portion, And many such things [are] with Him.
Read in context
- 12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- 13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- 14ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
- 15ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
- 16ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
Cross references
- 1 Thessalonians 3:3 1 ಥೆಸಲೊನೀಕದವರಿಗೆ 3:3ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ.
- 1 Thessalonians 5:9 1 ಥೆಸಲೊನೀಕದವರಿಗೆ 5:9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- Isaiah 40:27–28 ಯೆಶಾಯ 40:27–28ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Psalm 77:19 ಕೀರ್ತನೆಗಳು 77:19ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Job 7:3 ಯೋಬನು 7:3ನಾನು ಸಹ ವ್ಯರ್ಥವಾದ ತಿಂಗಳುಗಳನ್ನು ಬಾಧ್ಯವಾಗಿ ತಕ್ಕೊಳ್ಳಬೇಕಾಯಿತು; ಬೇಸರಿಕೆಯ ರಾತ್ರಿ ಗಳು ನನಗೆ ನೇಮಿಸಲ್ಪಟ್ಟವು.