Job · chapter 23 · verse 15
Job 23:15 in Kannada
ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
Aadadarinda aatana munde tallanapaduttene; grahisikondu aatanige bhaya paduttene.
Job 23:15 in English
- King James Version (KJV)
- Therefore am I troubled at his presence: when I consider, I am afraid of him.
- World English Bible (WEB)
- Therefore I am terrified at his presence. When I consider, I am afraid of him.
- American Standard Version (ASV)
- Therefore am I terrified at his presence; When I consider, I am afraid of him.
- Bible in Basic English (BBE)
- For this cause I am in fear before him, my thoughts of him overcome me.
- Darby Translation (DBY)
- Therefore am I troubled at his presence; I consider, and I am afraid of him.
- Webster's Bible (WBS)
- Therefore am I troubled at his presence: when I consider, I am afraid of him.
- Young's Literal Translation (YLT)
- Therefore, from His presence I am troubled, I consider, and am afraid of Him.
Read in context
- 13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- 14ನನಗೆ ನೇಮಿಸಿ ದ್ದನ್ನು ಆತನು ಈಡೇರಿಸುತ್ತಾನೆ; ಇವುಗಳಂತೆ ಅನೇಕವು ಆತನಲ್ಲಿ ಅವೆ.
- 15ಆದದರಿಂದ ಆತನ ಮುಂದೆ ತಲ್ಲಣಪಡುತ್ತೇನೆ; ಗ್ರಹಿಸಿಕೊಂಡು ಆತನಿಗೆ ಭಯ ಪಡುತ್ತೇನೆ.
- 16ದೇವರು ನನ್ನ ಹೃದಯವನ್ನು ಮೆತ್ತಗೆ ಮಾಡಿದ್ದಾನಲ್ಲಾ; ಸರ್ವಶಕ್ತನು ನನ್ನನ್ನು ತಲ್ಲಣಪಡಿಸಿ ದ್ದಾನಲ್ಲಾ.ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
- 17ಕತ್ತಲೆಯ ಮುಂದೆ ನಾನು ಕಡಿಯಲ್ಪಡ ಲಿಲ್ಲ; ಅಂಧಕಾರವನ್ನು ನನ್ನ ಮುಂದೆ ಅಡಗಿಸಿದ್ದಾನೆ.
Cross references
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Psalm 77:3 ಕೀರ್ತನೆಗಳು 77:3ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ.
- Job 31:23 ಯೋಬನು 31:23ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- Job 23:3 ಯೋಬನು 23:3ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
- Job 10:15 ಯೋಬನು 10:15ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.