Job · chapter 23 · verse 2
Job 23:2 in Kannada
ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
Eehotte nanna dooru kahiyaagide; nanna etu nanna nittusuriginta bhaaravaagide.
Job 23:2 in English
- King James Version (KJV)
- Even to day [is] my complaint bitter: my stroke is heavier than my groaning.
- World English Bible (WEB)
- “Even today my complaint is rebellious. His hand is heavy in spite of my groaning.
- American Standard Version (ASV)
- Even to-day is my complaint rebellious: My stroke is heavier than my groaning.
- Bible in Basic English (BBE)
- Even today my outcry is bitter; his hand is hard on my sorrow.
- Darby Translation (DBY)
- Even to-day is my complaint bitter: my stroke is heavier than my groaning.
- Webster's Bible (WBS)
- Even to-day [is] my complaint bitter: my stroke is heavier than my groaning.
- Young's Literal Translation (YLT)
- Also — to-day [is] my complaint bitter, My hand hath been heavy because of my sighing.
Read in context
- 1ಯೋಬನು ಉತ್ತರಕೊಟ್ಟು ಹೇಳಿದ್ದೇನಂದರೆ--
- 2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
- 3ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
- 4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
Cross references
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- Psalm 32:4 ಕೀರ್ತನೆಗಳು 32:4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- Job 7:11 ಯೋಬನು 7:11ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
- Psalm 77:2–9 ಕೀರ್ತನೆಗಳು 77:2–9ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ. ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ.
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Job 6:2–3 ಯೋಬನು 6:2–3ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು. ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- Lamentations 3:19–20 ಪ್ರಲಾಪಗಳು 3:19–20ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿ ಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.