Job · chapter 23 · verse 5
Job 23:5 in Kannada
ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
Aatanu nanage pratyuttaravaagi koduva maatugalannu tilidu aatanu heluvadannu grahisuvenu.
Job 23:5 in English
- King James Version (KJV)
- I would know the words [which] he would answer me, and understand what he would say unto me.
- World English Bible (WEB)
- I would know the words which he would answer me, and understand what he would tell me.
- American Standard Version (ASV)
- I would know the words which he would answer me, And understand what he would say unto me.
- Bible in Basic English (BBE)
- I would see what his answers would be, and have knowledge of what he would say to me.
- Darby Translation (DBY)
- I would know the words he would answer me, and understand what he would say unto me.
- Webster's Bible (WBS)
- I would know the words [which] he would answer me, and understand what he would say to me.
- Young's Literal Translation (YLT)
- I know the words He doth answer me, And understand what He saith to me.
Read in context
- 3ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು.
- 4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- 5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- 6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- 7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
Cross references
- Job 10:2 ಯೋಬನು 10:2ನಾನು ದೇವರಿಗೆ ಹೀಗೆ ಹೇಳುತ್ತೇನೆ--ನನ್ನನ್ನು ಖಂಡಿಸಬೇಡ; ಯಾವದಕ್ಕೋ ಸ್ಕರ ನನ್ನ ಸಂಗಡ ವ್ಯಾಜ್ಯಮಾಡುತ್ತೀ ಎಂದು ನನಗೆ ತಿಳಿಸು.
- 1 Corinthians 4:3–4 1 ಕೊರಿಂಥದವರಿಗೆ 4:3–4ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
- Job 13:22–23 ಯೋಬನು 13:22–23ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು. ನನ್ನ ಅಕ್ರಮಗಳೂ ಪಾಪಗಳೂ ಎಷ್ಟಿವೆ? ನನ್ನ ಅಪರಾಧವನ್ನೂ ಪಾಪವನ್ನೂ ನನಗೆ ತಿಳಿಯಪಡಿಸು.
- Job 42:2–6 ಯೋಬನು 42:2–6ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ. ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.