Job · chapter 23 · verse 6
Job 23:6 in Kannada
ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
Bahu shaktiyinda nanna sangada aatanu vaadisuvano? Illa, nannalli aatanu shakti iduvanu.
Job 23:6 in English
- King James Version (KJV)
- Will he plead against me with [his] great power? No; but he would put [strength] in me.
- World English Bible (WEB)
- Would he contend with me in the greatness of his power? No, but he would listen to me.
- American Standard Version (ASV)
- Would he contend with me in the greatness of his power? Nay; but he would give heed unto me.
- Bible in Basic English (BBE)
- Would he make use of his great power to overcome me? No, but he would give attention to me.
- Darby Translation (DBY)
- Would he plead against me with [his] great power? Nay; but he would give heed unto me.
- Webster's Bible (WBS)
- Would he plead against me with [his] great power? No; but he would put [strength] in me.
- Young's Literal Translation (YLT)
- In the abundance of power doth He strive with me? No! surely He putteth [it] in me.
Read in context
- 4ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು.
- 5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- 6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- 7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- 8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
Cross references
- Job 9:33–34 ಯೋಬನು 9:33–34ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ. ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ.ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.
- 2 Corinthians 12:9–10 2 ಕೊರಿಂಥದವರಿಗೆ 12:9–10ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Job 13:21 ಯೋಬನು 13:21ನಿನ್ನ ಕೈಯನ್ನು ನನ್ನಿಂದ ದೂರಮಾಡು; ನಿನ್ನ ಭೀತಿಯು ನನ್ನನ್ನು ಹೆದರಿಸದಿರಲಿ.
- Ezekiel 20:35 ಯೆಹೆಜ್ಕೇಲನು 20:35ನಿಮ್ಮನ್ನು ಜನಗಳಿರುವ ಅರಣ್ಯದೊಳಗೆ ತಂದು ನಾನು ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ವಾದಿಸುವೆನು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Ezekiel 20:33 ಯೆಹೆಜ್ಕೇಲನು 20:33ದೇವರಾದ ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಸುರಿಸಿದ ರೋಷ ದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡಿಸು ತ್ತೇನೆ.
- Job 9:19 ಯೋಬನು 9:19ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Psalm 138:3 ಕೀರ್ತನೆಗಳು 138:3ನಾನು ಕೂಗಿಕೊಂಡ ದಿವಸದಲ್ಲಿ ನೀನು ನನಗೆ ಉತ್ತರ ಕೊಟ್ಟೆ; ನನ್ನ ಪ್ರಾಣವನ್ನು ಬಲಪಡಿಸಿದ್ದೀ; ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು ನನ್ನನ್ನು ಬಲಪಡಿಸಿದ್ದೀ.