Job · chapter 23 · verse 7
Job 23:7 in Kannada
ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
Alli neetivantanu avana sangada tarka maaduvanu; naanu nityavaagi nanna nyaayaadhipatige tappisikolluvenu.
Job 23:7 in English
- King James Version (KJV)
- There the righteous might dispute with him; so should I be delivered for ever from my judge.
- World English Bible (WEB)
- There the upright might reason with him, so I should be delivered forever from my judge.
- American Standard Version (ASV)
- There the upright might reason with him; So should I be delivered for ever from my judge.
- Bible in Basic English (BBE)
- There an upright man might put his cause before him; and I would be free for ever from my judge.
- Darby Translation (DBY)
- There would an upright man reason with him; and I should be delivered for ever from my judge.
- Webster's Bible (WBS)
- There the righteous might dispute with him; so should I be delivered for ever from my judge.
- Young's Literal Translation (YLT)
- There the upright doth reason with Him, And I escape for ever from my judge.
Read in context
- 5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
- 6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- 7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- 8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
- 9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
Cross references
- Job 13:3 ಯೋಬನು 13:3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Job 9:15 ಯೋಬನು 9:15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Romans 3:19–22 ರೋಮಾಪುರದವರಿಗೆ 3:19–22ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Romans 8:33–34 ರೋಮಾಪುರದವರಿಗೆ 8:33–34ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Jeremiah 3:5 ಯೆರೆಮೀಯ 3:5ಆತನು ಎಂದೆಂದಿಗೂ ತನ್ನ ಕೋಪವನ್ನು ಕಾದಿರಿಸಿ ಕೊಂಡಿರುವನೋ? ಇಗೋ, ನೀನು ಅಪೇಕ್ಷಿಸಿದ ಹಾಗೆ ಮಾತನಾಡಿದ್ದೀ ಮತ್ತು ಕೆಟ್ಟವುಗಳನ್ನು ನಡಿಸಿದ್ದೀ.