Job · chapter 23 · verse 8
Job 23:8 in Kannada
ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
Igo, naanu munde nadedare aatanu alli iruvadilla; hintirugidare aatanannu grahisuvadilla.
Job 23:8 in English
- King James Version (KJV)
- Behold, I go forward, but he [is] not [there;] and backward, but I cannot perceive him:
- World English Bible (WEB)
- “If I go east, he is not there. If I go west, I can’t find him.
- American Standard Version (ASV)
- Behold, I go forward, but he is not [there]; And backward, but I cannot perceive him;
- Bible in Basic English (BBE)
- See, I go forward, but he is not there; and back, but I do not see him;
- Darby Translation (DBY)
- Lo, I go forward, but he is not there; and backward, but I do not perceive him;
- Webster's Bible (WBS)
- Behold, I go forward, but he [is] not [there] ; and backward, but I cannot perceive him:
- Young's Literal Translation (YLT)
- Lo, forward I go — and He is not, And backward — and I perceive him not.
Read in context
- 6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- 7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- 8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
- 9ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
- 10ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
Cross references
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Job 9:11 ಯೋಬನು 9:11ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.
- Job 35:14 ಯೋಬನು 35:14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
- Isaiah 45:15 ಯೆಶಾಯ 45:15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
- Psalm 13:1–3 ಕೀರ್ತನೆಗಳು 13:1–3ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ? ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು? ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ