Job · chapter 24 · verse 1
Job 24:1 in Kannada
ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
Sarvashaktanige kaalagalu mareyaagade iralaagi, aatanannu tilidavaru aatana divasagalannu nodade iruvadu yaake?
Job 24:1 in English
- King James Version (KJV)
- Why, seeing times are not hidden from the Almighty, do they that know him not see his days?
- World English Bible (WEB)
- “Why aren’t times laid up by the Almighty? Why don’t those who know him see his days?
- American Standard Version (ASV)
- Why are times not laid up by the Almighty? And why do not they that know him see his days?
- Bible in Basic English (BBE)
- Why are times not stored up by the Ruler of all, and why do those who have knowledge of him not see his days?
- Darby Translation (DBY)
- Why are not times treasured up with the Almighty? why do not they that know him see his days?
- Webster's Bible (WBS)
- Why, seeing times [are] not hid from the Almighty, do they that know him not see his days?
- Young's Literal Translation (YLT)
- Wherefore from the Mighty One Times have not been hidden, And those knowing Him have not seen His days.
Read in context
- 1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
- 2ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
- 3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
Cross references
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Ecclesiastes 3:17 ಪ್ರಸಂಗಿ 3:17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- 2 Peter 3:7–8 2 ಪೇತ್ರನು 3:7–8ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು. ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
- Ecclesiastes 8:6–7 ಪ್ರಸಂಗಿ 8:6–7ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ. ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- Psalm 36:10 ಕೀರ್ತನೆಗಳು 36:10ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
- Psalm 73:16–19 ಕೀರ್ತನೆಗಳು 73:16–19ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು. ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Matthew 24:38 ಮತ್ತಾಯನು 24:38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- Luke 21:22–24 ಲೂಕನು 21:22–24ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Daniel 2:21 ದಾನಿಯೇಲನು 2:21ಆತನು ಕಾಲವನ್ನೂ ಸಮಯವನ್ನೂ ಬದಲಾಯಿ ಸುತ್ತಾ ಅರಸನನ್ನು ಮೇಲೆತ್ತುತ್ತಾನೆ; ಜ್ಞಾನಿಗಳಿಗೆ ಜ್ಞಾನ ವನ್ನೂ ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡು ತ್ತಾನೆ.
- Genesis 18:17 ಆದಿಕಾಂಡ 18:17ಆಗ ಕರ್ತನು--ನಾನು ಮಾಡುವದನ್ನು ಅಬ್ರಹಾಮನಿಗೆ ಮರೆಮಾಡಲೋ?
- Genesis 18:20–21 ಆದಿಕಾಂಡ 18:20–21ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.