Job · chapter 24 · verse 10
Job 24:10 in Kannada
ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
Vastravillade bettaleyaagiruvavarannu tiru gaadisuttaare; hasidavaru soodugalannu horu ttaare
Job 24:10 in English
- King James Version (KJV)
- They cause [him] to go naked without clothing, and they take away the sheaf [from] the hungry;
- World English Bible (WEB)
- so that they go around naked without clothing. Being hungry, they carry the sheaves.
- American Standard Version (ASV)
- [So that] they go about naked without clothing, And being hungry they carry the sheaves.
- Bible in Basic English (BBE)
- Others go about without clothing, and though they have no food, they get in the grain from the fields.
- Darby Translation (DBY)
- These go naked without clothing, and, hungry, they bear the sheaf;
- Webster's Bible (WBS)
- They cause [him] to go naked without clothing, and they take away the sheaf [from] the hungry;
- Young's Literal Translation (YLT)
- Naked, they have gone without clothing, And hungry — have taken away a sheaf.
Read in context
- 8ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
- 9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
- 10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
- 11ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
- 12ಪಟ್ಟಣದೊಳಗಿಂದ ಮನುಷ್ಯರು ನರಳುತ್ತಾರೆ; ಗಾಯಪಟ್ಟವರ ಪ್ರಾಣವು ಕೂಗುತ್ತದೆ; ಆದರೂ ದೇವರು ತಪ್ಪುಹೊರಿಸುವದಿಲ್ಲ.
Cross references
- Amos 2:7–8 ಆಮೋಸ 2:7–8ಅವರು ಬಡವರ ತಲೆಯ ಮೇಲಿರುವ ಭೂಮಿಯ ಧೂಳನ್ನು ಆಶಿಸಿ ದೀನರ ಮಾರ್ಗವನ್ನು ತಪ್ಪಿಸುತ್ತಾರೆ; ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಗೊಳಿಸುವದಕ್ಕೆ ತಂದೆ ಮಗ ಇಬ್ಬರೂ ಒಬ್ಬ ಯೌವನಸ್ಥಳ ಬಳಿಗೆ ಹೋಗುತ್ತಾರೆ. ಅವರು ಅಡ ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ. ಬಳಿಯಲ್ಲೂ ಮಲಗುತ್ತಾರೆ ಮತ್ತು ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿ ಯುತ್ತಾರೆ.
- Deuteronomy 24:19 ಧರ್ಮೋಪದೇಶಕಾಂಡ 24:19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
- Amos 5:11–12 ಆಮೋಸ 5:11–12ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು.