Job · chapter 24 · verse 16
Job 24:16 in Kannada
ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
Hagalu hottu gottu maadikonda manegalannu kattaleyalli koreyu ttaare; avaru belakannu tiliyaru.
Job 24:16 in English
- King James Version (KJV)
- In the dark they dig through houses, [which] they had marked for themselves in the daytime: they know not the light.
- World English Bible (WEB)
- In the dark they dig through houses. They shut themselves up in the daytime. They don’t know the light.
- American Standard Version (ASV)
- In the dark they dig through houses: They shut themselves up in the day-time; They know not the light.
- Bible in Basic English (BBE)
- In the dark he makes holes in the walls of houses: in the daytime they are shutting themselves up, they have no knowledge of the light.
- Darby Translation (DBY)
- In the dark they dig through houses; by day they shut themselves in; they know not the light:
- Webster's Bible (WBS)
- In the dark they dig through houses, [which] they had marked for themselves in the day-time: they know not the light.
- Young's Literal Translation (YLT)
- He hath dug in the darkness — houses; By day they shut themselves up, They have not known light.
Read in context
- 14ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
- 15ವ್ಯಭಿಚಾರಿಯ ಕಣ್ಣು ಮುಂಗತ್ತಲೆಗೆ ಕಾದುಕೊಂಡು -- ಯಾವ ಕಣ್ಣೂ ನನ್ನನ್ನು ನೋಡುವದಿಲ್ಲವೆಂದು ಹೇಳುತ್ತದೆ; ಮುಖ ವನ್ನು ಮುಚ್ಚಿಕೊಳ್ಳುತ್ತಾನೆ.
- 16ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
- 17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- 18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
Cross references
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Ephesians 5:11–13 ಎಫೆಸದವರಿಗೆ 5:11–13ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ.
- Exodus 22:2–3 ವಿಮೋಚನಕಾಂಡ 22:2–3ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು. ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
- Job 24:13 ಯೋಬನು 24:13ಅವರು ಬೆಳಕಿಗೆ ವಿರೋಧವಾಗಿ ದಂಗೆಎದ್ದಿದ್ದಾರೆ; ಅದರ ಮಾರ್ಗ ಗಳನ್ನು ಅವರು ಅರಿಯರು; ಇಲ್ಲವೆ ಅದರ ದಾರಿಗಳಲ್ಲಿ ವಾಸವಾಗಿರರು.
- Ezekiel 12:12 ಯೆಹೆಜ್ಕೇಲನು 12:12ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು.
- Ezekiel 12:5–7 ಯೆಹೆಜ್ಕೇಲನು 12:5–7ಅವರ ಕಣ್ಣುಗಳ ಮುಂದೆಯೇ ನೀನು ಗೋಡೆಯನ್ನು ಕೊರೆದು ಅಲ್ಲಿಂದ ಹೊತ್ತು ಕೊಂಡು ಹೊರಗೆ ಹೊರಟುಹೋಗು. ಅವರ ಕಣ್ಣು ಗಳ ಮುಂದೆ ಸಾಮಾಗ್ರಿಯನ್ನು ಹೆಗಲಿನ ಮೇಲೆ ಹೊತ್ತುಕೊಂಡು ನಸುಬೆಳಕಿನಲ್ಲಿ ಹೋಗಬೇಕು; ನೆಲ ವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿ ಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನ ದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ. ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
- Matthew 6:19 ಮತ್ತಾಯನು 6:19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
- Job 38:12–13 ಯೋಬನು 38:12–13ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- Matthew 24:43 ಮತ್ತಾಯನು 24:43ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ.