Job · chapter 24 · verse 18
Job 24:18 in Kannada
ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
Neerugala haage avanu teevravaagiddaane; avana bhaagavu bhoomiya mele shapisalpattide; avanu draakshe totagala maargakke tirugu vadilla.
Job 24:18 in English
- King James Version (KJV)
- He [is] swift as the waters; their portion is cursed in the earth: he beholdeth not the way of the vineyards.
- World English Bible (WEB)
- “They are foam on the surface of the waters. Their portion is cursed on the earth. They don’t turn into the way of the vineyards.
- American Standard Version (ASV)
- Swiftly they [pass away] upon the face of the waters; Their portion is cursed in the earth: They turn not into the way of the vineyards.
- Bible in Basic English (BBE)
- They go quickly on the face of the waters; their heritage is cursed in the earth; the steps of the crusher of grapes are not turned to their vine-garden.
- Darby Translation (DBY)
- He is swift on the face of the waters; their portion is cursed on the earth: he turneth not unto the way of the vineyards.
- Webster's Bible (WBS)
- He [is] swift as the waters; their portion is cursed in the earth: he beholdeth not the way of the vineyards.
- Young's Literal Translation (YLT)
- Light he [is] on the face of the waters, Vilified is their portion in the earth, He turneth not the way of vineyards.
Read in context
- 16ಹಗಲು ಹೊತ್ತು ಗೊತ್ತು ಮಾಡಿಕೊಂಡ ಮನೆಗಳನ್ನು ಕತ್ತಲೆಯಲ್ಲಿ ಕೊರೆಯು ತ್ತಾರೆ; ಅವರು ಬೆಳಕನ್ನು ತಿಳಿಯರು.
- 17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- 18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
- 19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
- 20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
Cross references
- Psalm 73:18–20 ಕೀರ್ತನೆಗಳು 73:18–20ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ. ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ. ಎಚ್ಚತ್ತ ಮೇಲೆ ಕನಸು ಹೇಗೋ ಹಾಗೆಯೇ ಓ ಕರ್ತನೇ, ನೀನು ಎಚ್ಚರವಾದಾಗ ಅವರ ರೂಪವನ್ನು ತಿರಸ್ಕರಿಸುವಿ.
- Proverbs 3:33 ಜ್ಞಾನೋಕ್ತಿಗಳು 3:33ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
- Psalm 58:7 ಕೀರ್ತನೆಗಳು 58:7ಬಿಡದೆ ಹರಿಯುವ ನೀರಿನಂತೆ ಅವರು ಕರಗಿ ಹೋಗಲಿ; ಅವನು ತನ್ನ ಬಾಣಗಳನ್ನು ಗುರಿಯಿಟ್ಟಾಗ ಅವರು ಕಡಿಯಲ್ಪಟ್ಟ ತುಂಡುಗಳಂತಿರಲಿ.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Psalm 69:22 ಕೀರ್ತನೆಗಳು 69:22ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
- Isaiah 23:10 ಯೆಶಾಯ 23:10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
- Job 9:26 ಯೋಬನು 9:26ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ.
- Deuteronomy 28:16–20 ಧರ್ಮೋಪದೇಶಕಾಂಡ 28:16–20ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.
- Malachi 2:2 ಮಲಾಕಿಯ 2:2ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.