Job · chapter 24 · verse 19
Job 24:19 in Kannada
ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
Himada neerannu ona bhoomiyoo bisiloo heerikolluvante paapamaadidavarannu samaadhiyu heerikolluttade.
Job 24:19 in English
- King James Version (KJV)
- Drought and heat consume the snow waters: [so doth] the grave [those which] have sinned.
- World English Bible (WEB)
- Drought and heat consume the snow waters, so does Sheol those who have sinned.
- American Standard Version (ASV)
- Drought and heat consume the snow waters: [So doth] Sheol [those that] have sinned.
- Bible in Basic English (BBE)
- Snow waters become dry with the heat: so do sinners go down into the underworld.
- Darby Translation (DBY)
- Drought and heat consume snow waters; so doth Sheol those that have sinned.
- Webster's Bible (WBS)
- Drouth and heat consume the snow-waters: [so doth] the grave [those who] have sinned.
- Young's Literal Translation (YLT)
- Drought — also heat — consume snow-waters, Sheol [those who] have sinned.
Read in context
- 17ಉದಯ ಕಾಲವು ಅವರಿಗೆ ಮರಣದ ನೆರಳಿನ ಹಾಗೆಯೇ ಇರುವದು; ಮರಣದ ನೆರಳಿನ ದಿಗಿಲುಗಳನ್ನು ತಿಳು ಕೊಳ್ಳುತ್ತಾರೆ.
- 18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
- 19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
- 20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- 21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
Cross references
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- Luke 16:22 ಲೂಕನು 16:22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 21:13 ಯೋಬನು 21:13ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Psalm 68:2 ಕೀರ್ತನೆಗಳು 68:2ಹೊಗೆ ಹಾರಿಹೋಗುವ ಮೇರೆಗೆ ಅವರನ್ನು ಓಡಿಸಿಬಿಡು; ಮೇಣವು ಬೆಂಕಿಯ ಮುಂದೆ ಕರಗುವ ಹಾಗೆ ದುಷ್ಟರು ದೇವರ ಮುಂದೆ ನಾಶ ವಾಗಲಿ.
- Ecclesiastes 9:4–6 ಪ್ರಸಂಗಿ 9:4–6ಜೀವಂತರಾಗಿರುವವರೆಲ್ಲ ರೊಂದಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ. ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.
- Job 6:15–17 ಯೋಬನು 6:15–17ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ. ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ. ಉಷ್ಣ ಸಮಯದಲ್ಲಿ ಅವು ಇಲ್ಲವಾಗುತ್ತವೆ; ಶೆಕೆಯಾದಾಗ ತಮ್ಮ ಸ್ಥಳ ಬಿಟ್ಟು ಆರಿ ಹೋಗುತ್ತವೆ.
- Job 21:23 ಯೋಬನು 21:23ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
- Job 21:32–34 ಯೋಬನು 21:32–34ಅವನು ಸಮಾಧಿಗಳಿಗೆ ಒಯ್ಯಲ್ಪಡು ವನು; ಗೋರಿಯ ಮೇಲೆ ಇರುವನು. ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು. ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Psalm 58:8–9 ಕೀರ್ತನೆಗಳು 58:8–9ಬಸವನ ಹುಳವು ಕರಗಿಹೋಗುವಂತೆ ಅವರಲ್ಲಿ ಪ್ರತಿಯೊಬ್ಬನು ಗತಿಸಿಹೋಗಲಿ; ದಿನ ತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ದೃಷ್ಟಿಸರು. ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.