Job · chapter 24 · verse 2
Job 24:2 in Kannada
ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
Gadi galannu badalisuttaare, mandegalannu balaatkaara dinda takkondu avugalannu saakikolluttaare.
Job 24:2 in English
- King James Version (KJV)
- [Some] remove the landmarks; they violently take away flocks, and feed [thereof].
- World English Bible (WEB)
- There are people who remove the landmarks. They violently take away flocks, and feed them.
- American Standard Version (ASV)
- There are that remove the landmarks; They violently take away flocks, and feed them.
- Bible in Basic English (BBE)
- The landmarks are changed by evil men, they violently take away flocks, together with their keepers.
- Darby Translation (DBY)
- They remove the landmarks; they violently take away the flocks and pasture them;
- Webster's Bible (WBS)
- [Some] remove the landmarks: they violently take away flocks, and [their] feed.
- Young's Literal Translation (YLT)
- The borders they reach, A drove they have taken violently away, Yea, they do evil.
Read in context
- 1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
- 2ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
- 3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- 4ದರಿದ್ರನನ್ನು ಮಾರ್ಗದಿಂದ ತೊಲಗಿಸುತ್ತಾರೆ; ದೇಶದ ದೀನರು ಕೂಡಾ ಅಡಗಿಕೊಳ್ಳುತ್ತಾರೆ.
Cross references
- Deuteronomy 19:14 ಧರ್ಮೋಪದೇಶಕಾಂಡ 19:14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- Deuteronomy 27:17 ಧರ್ಮೋಪದೇಶಕಾಂಡ 27:17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 23:10 ಜ್ಞಾನೋಕ್ತಿಗಳು 23:10ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
- Proverbs 22:28 ಜ್ಞಾನೋಕ್ತಿಗಳು 22:28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Hosea 5:10 ಹೋಶೇಯ 5:10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- Job 5:5 ಯೋಬನು 5:5ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
- Job 1:17 ಯೋಬನು 1:17ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
- Job 1:15 ಯೋಬನು 1:15ಶೆಬದವರು ಅವುಗಳ ಮೇಲೆ ಬಿದ್ದು ಅವುಗಳನ್ನು ತಕ್ಕೊಂಡು ಹೋದರು; ಹೌದು, ಸೇವಕರನ್ನು ಸಹ ಕತ್ತಿಯಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸುವದಕ್ಕೆ ತಪ್ಪಿಸಿಕೊಂಡೆನು ಅಂದನು.