Job · chapter 24 · verse 20
Job 24:20 in Kannada
ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
Garbhavu avanannu maretubiduvadu; hulavu avanalli savi oota honduvadu; innu avana nenapu iruvadilla; marada haage anyaayavu muriyalpaduvadu.
Job 24:20 in English
- King James Version (KJV)
- The womb shall forget him; the worm shall feed sweetly on him; he shall be no more remembered; and wickedness shall be broken as a tree.
- World English Bible (WEB)
- The womb will forget him. The worm will feed sweetly on him. He will be no more remembered. Unrighteousness will be broken as a tree.
- American Standard Version (ASV)
- The womb shall forget him; The worm shall feed sweetly on him; He shall be no more remembered; And unrighteousness shall be broken as a tree.
- Bible in Basic English (BBE)
- The public place of his town has no more knowledge of him, and his name has gone from the memory of men: he is rooted up like a dead tree.
- Darby Translation (DBY)
- The womb forgetteth him; the worm feedeth sweetly on him: he shall be no more remembered; and unrighteousness is broken as a tree, —
- Webster's Bible (WBS)
- The womb shall forget him; the worm shall feed sweetly on him; he shall be no more remembered; and wickedness shall be broken as a tree.
- Young's Literal Translation (YLT)
- Forget him doth the womb, Sweeten [on] him doth the worm, No more is he remembered, And broken as a tree is wickedness.
Read in context
- 18ನೀರುಗಳ ಹಾಗೆ ಅವನು ತೀವ್ರವಾಗಿದ್ದಾನೆ; ಅವನ ಭಾಗವು ಭೂಮಿಯ ಮೇಲೆ ಶಪಿಸಲ್ಪಟ್ಟಿದೆ; ಅವನು ದ್ರಾಕ್ಷೇ ತೋಟಗಳ ಮಾರ್ಗಕ್ಕೆ ತಿರುಗು ವದಿಲ್ಲ.
- 19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
- 20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- 21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
- 22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
Cross references
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Daniel 4:14 ದಾನಿಯೇಲನು 4:14ಅವನು ಗಟ್ಟಿಯಾಗಿ ಕೂಗಿ--ಮರವನ್ನು ಕಡಿದು ಅದರ ಕೊಂಬೆಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ.
- Job 18:16–17 ಯೋಬನು 18:16–17ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Job 14:7–10 ಯೋಬನು 14:7–10ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ. ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು. ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Isaiah 26:14 ಯೆಶಾಯ 26:14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
- Job 17:14 ಯೋಬನು 17:14ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Job 19:26 ಯೋಬನು 19:26ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
- Ecclesiastes 8:10 ಪ್ರಸಂಗಿ 8:10ಪರಿಶುದ್ಧ ಸ್ಥಳದಿಂದ ತೊಲಗಿದ ದುಷ್ಟರು ಹೂಣ ಲ್ಪಡುವದನ್ನೂ ನಾನು ನೋಡಿದ್ದೇನೆ; ಅವರು ಹೀಗೆ ಮಾಡಿದ ಪಟ್ಟಣವನ್ನೇ ಮರೆತರು; ಇದೂ ಸಹ ನಿರರ್ಥಕವಾದದ್ದು;