Job · chapter 24 · verse 21
Job 24:21 in Kannada
ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
Herada banjeyannu avanu upadravapadisi danu; vidhavege upakaaramaadalilla.
Job 24:21 in English
- King James Version (KJV)
- He evil entreateth the barren [that] beareth not: and doeth not good to the widow.
- World English Bible (WEB)
- He devours the barren who don’t bear. He shows no kindness to the widow.
- American Standard Version (ASV)
- He devoureth the barren that beareth not, And doeth not good to the widow.
- Bible in Basic English (BBE)
- He is not kind to the widow, and he has no pity for her child.
- Darby Translation (DBY)
- He that despoileth the barren that beareth not, and doeth not good to the widow:
- Webster's Bible (WBS)
- He oppresseth the barren [that] beareth not: and doeth not good to the widow.
- Young's Literal Translation (YLT)
- Treating evil the barren [who] beareth not, And [to] the widow he doth no good,
Read in context
- 19ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.
- 20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- 21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
- 22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
- 23ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
Cross references
- 1 Samuel 1:6–7 1 ಸಮುವೇಲನು 1:6–7ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು. ಹೀಗೆಯೇ ಅವನು ಪ್ರತಿಸಂವತ್ಸರದಲ್ಲಿಯೂ ಮಾಡಿದ್ದರಿಂದ ಇವಳು ಕರ್ತನ ಮನೆಗೆ ಹೋಗುತ್ತಿರುವಾಗ ಈ ಪ್ರಕಾರ ಹನ್ನಳನ್ನು ಬಾಧಿಸಿದ್ದರಿಂದ; ಅವಳು ಅತ್ತು ಊಟ ಮಾಡದೆ ಇದ್ದಳು.
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Job 22:9 ಯೋಬನು 22:9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Job 24:3 ಯೋಬನು 24:3ದಿಕ್ಕಿಲ್ಲದವರ ಕತ್ತೆಯನ್ನು ತಕ್ಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತಕ್ಕೊಳ್ಳುತ್ತಾರೆ.
- Job 31:16–18 ಯೋಬನು 31:16–18ನಾನು ಬಡವರ ಇಷ್ಟವನ್ನು ಹಿಂತೆಗೆದಿದ್ದರೆ ವಿಧ ವೆಯ ಕಣ್ಣುಗಳನ್ನು ನಿರಾಶೆಪಡಿಸಿದ್ದರೆ, ದಿಕ್ಕಿಲ್ಲದ ವನು ಅದರಲ್ಲಿ ಉಣ್ಣದ ಹಾಗೆ ನಾನು ಮಾತ್ರ ನನ್ನ ತುತ್ತು ಉಂಡಿದ್ದರೆ, (ಯಾಕಂದರೆ ನನ್ನ ಯೌವನದಿಂದ ನನ್ನೊಂದಿಗೆ ನಾನು ಅವನನ್ನು ತಂದೆ ಯಂತೆ ಬೆಳೆಸಿದೆನಲ್ಲಾ. ನನ್ನ ತಾಯಿಯ ಗರ್ಭದಿಂದ ಅವಳನ್ನು ನಡಿಸಿದೆನಲ್ಲಾ).