Skip to content
ThuthiThuthiThuthi
Job · chapter 24 · verse 22

Job 24:22 in Kannada

ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.

Balishtharannu tanna shaktiyinda eleyuttaane. Avanu eddare avana jeevadalli yaava manushyanigoo nambike illa.

Job 24:22 in English

King James Version (KJV)
He draweth also the mighty with his power: he riseth up, and no [man] is sure of life.
World English Bible (WEB)
Yet God preserves the mighty by his power. He rises up who has no assurance of life.
American Standard Version (ASV)
Yet [God] preserveth the mighty by his power: He riseth up that hath no assurance of life.
Bible in Basic English (BBE)
But God by his power gives long life to the strong; he gets up again, though he has no hope of life.
Darby Translation (DBY)
He draweth also the mighty with his power; he riseth up, and no [man] is sure of life.
Webster's Bible (WBS)
He draweth also the mighty with his power: he riseth up, and no [man] is sure of life.
Young's Literal Translation (YLT)
And hath drawn the mighty by his power, He riseth, and none believeth in life.

Read in context

  1. 20ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
  2. 21ಹೆರದ ಬಂಜೆಯನ್ನು ಅವನು ಉಪದ್ರವಪಡಿಸಿ ದನು; ವಿಧವೆಗೆ ಉಪಕಾರಮಾಡಲಿಲ್ಲ.
  3. 22ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
  4. 23ಅವನನ್ನು ಭದ್ರಪಡಿಸುತ್ತಾನೆ; ಅವನು ವಿಶ್ರಾಂತಿ ತೆಗೆದುಕೊಳ್ಳುತ್ತಾನೆ; ಆದಾಗ್ಯೂ ಆತನ ಕಣ್ಣುಗಳು ಅವರ ಮಾರ್ಗಗಳ ಮೇಲೆ ಅವೆ.
  5. 24ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
Read all of Job 24

Cross references

Original words (Hebrew)

Job 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.