Job · chapter 24 · verse 7
Job 24:7 in Kannada
ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
Bettaleyaagi batte illade malaguvante maaduttaare. Chaliyalli avarige hoddu kollu vadakke illa.
Job 24:7 in English
- King James Version (KJV)
- They cause the naked to lodge without clothing, that [they have] no covering in the cold.
- World English Bible (WEB)
- They lie all night naked without clothing, and have no covering in the cold.
- American Standard Version (ASV)
- They lie all night naked without clothing, And have no covering in the cold.
- Bible in Basic English (BBE)
- They take their rest at night without clothing, and have no cover in the cold.
- Darby Translation (DBY)
- They pass the night naked without clothing, and have no covering in the cold;
- Webster's Bible (WBS)
- They cause the naked to lodge without clothing, that [they have] no covering in the cold.
- Young's Literal Translation (YLT)
- The naked they cause to lodge Without clothing. And there is no covering in the cold.
Read in context
- 5ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
- 6ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
- 7ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
- 8ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
- 9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
Cross references
- Exodus 22:26–27 ವಿಮೋಚನಕಾಂಡ 22:26–27ನಿನ್ನ ನೆರೆಯವನ ಉಡುಪನ್ನು ಅಡವಾಗಿ ತಂದರೆ ಸೂರ್ಯನು ಮುಳುಗುವದರೊಳಗಾಗಿ ಅವ ನಿಗೆ ಹಿಂದಕ್ಕೆ ಕೊಡಬೇಕು. ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವದನ್ನು ಹೊದ್ದುಕೊಂಡು ಮಲಗಿ ಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ನಾನು ಕೃಪಾಳುವು.
- Job 22:6 ಯೋಬನು 22:6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- Deuteronomy 24:11–13 ಧರ್ಮೋಪದೇಶಕಾಂಡ 24:11–13ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು. ಅವನು ಬಡವನಾದರೆ, ಅವನ ಒತ್ತೆ ಇಟ್ಟುಕೊಂಡು ಮಲಗ ಬೇಡ. ಸೂರ್ಯನು ಮುಣುಗಿದಾಗ ಹೇಗಾದರೂ ಅವನಿಗೆ ಒತ್ತೆಯನ್ನು ಹಿಂದಕ್ಕೆ ಕೊಡಬೇಕು; ಆಗಲವನು ತನ್ನ ವಸ್ತ್ರದಲ್ಲಿ ಮಲಗಿಕೊಂಡು ನಿನ್ನನ್ನು ಆಶೀರ್ವದಿ ಸುವನು; ನಿನ್ನ ದೇವರಾದ ಕರ್ತನ ಮುಂದೆ ನೀತಿ ಉಂಟಾಗುವದು.
- Acts 9:31 ಅಪೊಸ್ತಲರ ಕೃತ್ಯಗಳು 9:31ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Proverbs 31:21 ಜ್ಞಾನೋಕ್ತಿಗಳು 31:21ತನ್ನ ಮನೆಯವರಿಗಾಗಿ ಆಕೆಯು ಹಿಮಕ್ಕೆ ಭಯಪಡುವದಿಲ್ಲ; ಆಕೆಯ ಮನೆಯವ ರೆಲ್ಲರೂ ರಕ್ತಾಂಭರಗಳಿಂದ ಹೊದಿಸಲ್ಪಟ್ಟಿದ್ದಾರೆ.
- Genesis 31:40 ಆದಿಕಾಂಡ 31:40ಹಗಲಲ್ಲಿ ಬಿಸಿಲಿ ನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನಿದ್ರೆ ನನ್ನ ಕಣ್ಣುಗಳಿಗೆ ತಪ್ಪಿಹೋಯಿತು, ಈ ಸ್ಥಿತಿಯಲ್ಲಿ ನಾನಿದ್ದೆನು.
- Job 31:19–20 ಯೋಬನು 31:19–20ಬಟ್ಟೆ ಇಲ್ಲದೆ ನಾಶ ವಾಗುವವನನ್ನೂ ದರಿದ್ರನಿಗೆ ಹೊದಿಕೆ ಇಲ್ಲದಿರುವ ದನ್ನೂ ನಾನು ನೋಡಿದ್ದರೆ ಅವನ ಸೊಂಟವು ನನ್ನನ್ನು ಆಶೀರ್ವದಿಸದಿದ್ದರೆ ನನ್ನ ಕುರಿ ಮಂದೆಯ ಉಣ್ಣೆಯಿಂದ ಅವನಿಗೆ ಬೆಚ್ಚಗೆ ಆಗದಿದ್ದರೆ
- Job 24:10 ಯೋಬನು 24:10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ