Job · chapter 24 · verse 9
Job 24:9 in Kannada
ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
Dikkilladavarannu taayiya moleyinda kasakolluttaare; badavaninda otteyaagi takkollu ttaare.
Job 24:9 in English
- King James Version (KJV)
- They pluck the fatherless from the breast, and take a pledge of the poor.
- World English Bible (WEB)
- There are those who pluck the fatherless from the breast, and take a pledge of the poor,
- American Standard Version (ASV)
- There are that pluck the fatherless from the breast, And take a pledge of the poor;
- Bible in Basic English (BBE)
- The child without a father is forced from its mother's breast, and they take the young children of the poor for debt.
- Darby Translation (DBY)
- They pluck the fatherless from the breast, and take a pledge of the poor:
- Webster's Bible (WBS)
- They pluck the fatherless from the breast, and take a pledge of the poor.
- Young's Literal Translation (YLT)
- They take violently away From the breast the orphan, And on the poor they lay a pledge.
Read in context
- 7ಬೆತ್ತಲೆಯಾಗಿ ಬಟ್ಟೆ ಇಲ್ಲದೆ ಮಲಗುವಂತೆ ಮಾಡುತ್ತಾರೆ. ಚಳಿಯಲ್ಲಿ ಅವರಿಗೆ ಹೊದ್ದು ಕೊಳ್ಳು ವದಕ್ಕೆ ಇಲ್ಲ.
- 8ಬೆಟ್ಟಗಳ ಮಳೆಯಿಂದ ತೊಯ್ದಿ ದ್ದಾರೆ; ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುತ್ತಾರೆ.
- 9ದಿಕ್ಕಿಲ್ಲದವರನ್ನು ತಾಯಿಯ ಮೊಲೆಯಿಂದ ಕಸಕೊಳ್ಳುತ್ತಾರೆ; ಬಡವನಿಂದ ಒತ್ತೆಯಾಗಿ ತಕ್ಕೊಳ್ಳು ತ್ತಾರೆ.
- 10ವಸ್ತ್ರವಿಲ್ಲದೆ ಬೆತ್ತಲೆಯಾಗಿರುವವರನ್ನು ತಿರು ಗಾಡಿಸುತ್ತಾರೆ; ಹಸಿದವರು ಸೂಡುಗಳನ್ನು ಹೊರು ತ್ತಾರೆ
- 11ಅವರ ಗೋಡೆಗಳ ನಡುವೆ ಇದ್ದುಕೊಂಡು ಎಣ್ಣೆಯನ್ನು ತೆಗೆಯುತ್ತಾರೆ; ತೊಟ್ಟಿಗಳನ್ನು ತುಳಿದು ದಾಹಪಡುತ್ತಾರೆ.
Cross references
- Nehemiah 5:5 ನೆಹೆಮೀಯ 5:5ಆದರೂ ನಮ್ಮ ಶರೀರವು ನಮ್ಮ ಸಹೋದರರ ಶರೀರದ ಹಾಗೆ, ನಮ್ಮ ಮಕ್ಕಳು ಅವರ ಮಕ್ಕಳ ಹಾಗೆ ಆದರೆ ಇಗೋ, ಸೇವಕರಾಗಿರಲು ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ದಾಸರಾಗುವದಕ್ಕೆ ತಂದಿದ್ದೇವೆ. ನಮ್ಮ ಕುಮಾರ್ತೆ ಯರಲ್ಲಿ ಕೆಲವರು ಆಗಲೇ ದಾಸರಾದರು. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಯಾಕಂದರೆ ನಮ್ಮ ಹೊಲಗಳೂ ದ್ರಾಕ್ಷೇ ತೋಟಗಳೂ ಅನ್ಯರಿಗೆ ಸೇರಿ ದವು ಅಂದರು.
- 2 Kings 4:1 2 ಅರಸುಗಳು 4:1ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು.