Skip to content
ThuthiThuthiThuthi
Job · chapter 25 of 42 · 6 verses

Job 25 in Kannada

ಯೋಬನು 25

  1. ಆ ಮೇಲೆ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನಂದರೆ --

    Then answered Bildad the Shuhite, and said,

  2. ದೊರೆ ತನವೂ ಹೆದರಿಕೆಯೂ ಆತನೊಂದಿಗೆ ಇವೆ; ತನ್ನ ಉನ್ನತ ಸ್ಥಳಗಳಲ್ಲಿ ಆತನು ಸಮಾಧಾನ ಮಾಡುತ್ತಾನೆ.

    Dominion and fear [are] with him, he maketh peace in his high places.

  3. ಆತನ ಸೈನ್ಯಗಳಿಗೆ ಲೆಕ್ಕ ಉಂಟೋ? ಆತನ ಬೆಳಕು ಯಾರ ಮೇಲೆ ಮೂಡುವದಿಲ್ಲ?

    Is there any number of his armies? and upon whom doth not his light arise?

  4. ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?

    How then can man be justified with God? or how can he be clean [that is] born of a woman?

  5. ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?

    Behold even to the moon, and it shineth not; yea, the stars are not pure in his sight.

  6. ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?

    How much less man, [that is] a worm? and the son of man, [which is] a worm?

All chapters of Job · Kannada Bible · Job 25 in Tamil

Kannada Bible: Kannada Old Version, public domain.

King James Version: public domain.