Job · chapter 26 · verse 10
Job 26:10 in Kannada
ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
Hagalu raatri mugiyuva varege aatanu neerina suttaloo mere yannu kattiddaane.
Job 26:10 in English
- King James Version (KJV)
- He hath compassed the waters with bounds, until the day and night come to an end.
- World English Bible (WEB)
- He has described a boundary on the surface of the waters, and to the confines of light and darkness.
- American Standard Version (ASV)
- He hath described a boundary upon the face of the waters, Unto the confines of light and darkness.
- Bible in Basic English (BBE)
- By him a circle is marked out on the face of the waters, to the limits of the light and the dark.
- Darby Translation (DBY)
- He hath traced a fixed circle over the waters, unto the confines of light and darkness.
- Webster's Bible (WBS)
- He hath encompassed the waters with bounds, until the day and night come to an end.
- Young's Literal Translation (YLT)
- A limit He hath placed on the waters, Unto the boundary of light with darkness.
Read in context
- 8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- 9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
- 10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- 11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
- 12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
Cross references
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Isaiah 54:9–10 ಯೆಶಾಯ 54:9–10ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Psalm 104:6–9 ಕೀರ್ತನೆಗಳು 104:6–9ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.