Skip to content
ThuthiThuthiThuthi
Job · chapter 26 · verse 11

Job 26:11 in Kannada

ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.

Aakaashada stambhagalu allaadu ttave; aatana gadarikege aashcharyapaduttave.

Job 26:11 in English

King James Version (KJV)
The pillars of heaven tremble and are astonished at his reproof.
World English Bible (WEB)
The pillars of heaven tremble and are astonished at his rebuke.
American Standard Version (ASV)
The pillars of heaven tremble And are astonished at his rebuke.
Bible in Basic English (BBE)
The pillars of heaven are shaking, and are overcome by his sharp words.
Darby Translation (DBY)
The pillars of the heavens tremble and are astonished at his rebuke.
Webster's Bible (WBS)
The pillars of heaven tremble and are astonished at his reproof.
Young's Literal Translation (YLT)
Pillars of the heavens do tremble, And they wonder because of His rebuke.

Read in context

  1. 9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
  2. 10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
  3. 11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
  4. 12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
  5. 13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Read all of Job 26

Cross references

Original words (Hebrew)

Job 26:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.