Job · chapter 26 · verse 12
Job 26:12 in Kannada
ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
Tanna shaktiyinda samudravannu bhedisuttaane. Tanna vive kadinda garvishtanannu hodeyuttaane.
Job 26:12 in English
- King James Version (KJV)
- He divideth the sea with his power, and by his understanding he smiteth through the proud.
- World English Bible (WEB)
- He stirs up the sea with his power, and by his understanding he strikes through Rahab.
- American Standard Version (ASV)
- He stirreth up the sea with his power, And by his understanding he smiteth through Rahab.
- Bible in Basic English (BBE)
- By his power the sea was made quiet; and by his wisdom Rahab was wounded.
- Darby Translation (DBY)
- He stirreth up the sea by his power, and by his understanding he smiteth through Rahab.
- Webster's Bible (WBS)
- He divideth the sea by his power, and by his understanding he smiteth through the proud.
- Young's Literal Translation (YLT)
- By His power He hath quieted the sea, And by His understanding smitten the proud.
Read in context
- 10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- 11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
- 12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
- 13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- 14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Cross references
- Isaiah 51:15 ಯೆಶಾಯ 51:15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Jeremiah 31:35 ಯೆರೆಮೀಯ 31:35ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
- Job 9:13 ಯೋಬನು 9:13ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Psalm 89:9–10 ಕೀರ್ತನೆಗಳು 89:9–10ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ. ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Job 12:13 ಯೋಬನು 12:13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- Psalm 74:13 ಕೀರ್ತನೆಗಳು 74:13ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Exodus 14:21–31 ವಿಮೋಚನಕಾಂಡ 14:21–31ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು. ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು. ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು. ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು. ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು. ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು. ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.