Job · chapter 26 · verse 13
Job 26:13 in Kannada
ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Aatana aatmaninda aakaashavu shrungaaravaagide; aatana kai oduva sarpavannu roopisitu.igo, ivu aatana maargagala bhaagagalu; aatanannu kuritu svalpa bhaaga maatra keliddeve; aadare aatana paraakramada gudugannu yaavanu grahisikollu vanu embadu.
Job 26:13 in English
- King James Version (KJV)
- By his spirit he hath garnished the heavens; his hand hath formed the crooked serpent.
- World English Bible (WEB)
- By his Spirit the heavens are garnished. His hand has pierced the swift serpent.
- American Standard Version (ASV)
- By his Spirit the heavens are garnished; His hand hath pierced the swift serpent.
- Bible in Basic English (BBE)
- By his wind the heavens become bright: by his hand the quickly moving snake was cut through.
- Darby Translation (DBY)
- By his Spirit the heavens are adorned; his hand hath formed the fleeing serpent.
- Webster's Bible (WBS)
- By his spirit he hath garnished the heavens; his hand hath formed the crooked serpent.
- Young's Literal Translation (YLT)
- By His Spirit the heavens He beautified, Formed hath His hand the fleeing serpent.
Read in context
- 11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
- 12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
- 13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- 14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Cross references
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Psalm 104:30 ಕೀರ್ತನೆಗಳು 104:30ನೀನು ನಿನ್ನ ಶ್ವಾಸ ವನ್ನು ಕಳುಹಿಸಲು ಅವು ನಿರ್ಮಿಸಲ್ಪಡುತ್ತವೆ; ನೀನು ಭೂಮಿಯ ಮುಖವನ್ನು ಹೊಸದಾಗಿ ಮಾಡುತ್ತೀ.
- Psalm 74:13–14 ಕೀರ್ತನೆಗಳು 74:13–14ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- Genesis 1:2 ಆದಿಕಾಂಡ 1:2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Psalm 33:6–7 ಕೀರ್ತನೆಗಳು 33:6–7ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು. ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.