Job · chapter 26 · verse 14
Job 26:14 in Kannada
ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Igo, ivu aatana maargagala bhaagagalu; aatanannu kuritu svalpa bhaaga maatra keliddeve; aadare aatana paraakramada gudugannu yaavanu grahisikollu vanu embadu.
Job 26:14 in English
- King James Version (KJV)
- Lo, these [are] parts of his ways: but how little a portion is heard of him? but the thunder of his power who can understand?
- World English Bible (WEB)
- Behold, these are but the outskirts of his ways. How small a whisper do we hear of him! But the thunder of his power who can understand?”
- American Standard Version (ASV)
- Lo, these are but the outskirts of his ways: And how small a whisper do we hear of him! But the thunder of his power who can understand?
- Bible in Basic English (BBE)
- See, these are only the outskirts of his ways; and how small is that which comes to our ears about him! But the thunder of his acts of power is outside all knowledge.
- Darby Translation (DBY)
- Lo, these are the borders of his ways; but what a whisper of a word do we hear of him! And the thunder of his power, who can understand?
- Webster's Bible (WBS)
- Lo, these [are] parts of his ways: but how little a portion is heard of him? but the thunder of his power who can understand?
- Young's Literal Translation (YLT)
- Lo, these [are] the borders of His way, And how little a matter is heard of Him, And the thunder of His might Who doth understand?
Read in context
- 12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
- 13ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- 14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
Cross references
- Isaiah 40:26–29 ಯೆಶಾಯ 40:26–29ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು. ನನ್ನ ಮಾರ್ಗವು ಕರ್ತನಿಗೆ ಮರೆಯಾಗಿದೆ ಮತ್ತು ನನ್ನ ನ್ಯಾಯವು ನನ್ನ ದೇವರಿಂದ ದಾಟಿ ಹೋಯಿ ತಲ್ಲಾ! ಎಂದು ಯಾಕೋಬೇ ಯಾಕೆ ಹೇಳುತ್ತಿ? ಇಸ್ರಾಯೇಲೇ ಯಾಕೆ ಮಾತಾಡುತ್ತಿ? ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- Psalm 139:6 ಕೀರ್ತನೆಗಳು 139:6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- Job 11:7–9 ಯೋಬನು 11:7–9ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ? ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ? ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- Psalm 145:3 ಕೀರ್ತನೆಗಳು 145:3ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- 1 Corinthians 13:9–12 1 ಕೊರಿಂಥದವರಿಗೆ 13:9–12ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Job 36:29 ಯೋಬನು 36:29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Job 4:12 ಯೋಬನು 4:12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- Psalm 29:3 ಕೀರ್ತನೆಗಳು 29:3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.