Job · chapter 26 · verse 2
Job 26:2 in Kannada
ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
Shakti illadavanige neenu enu sahaayamaadidi? Traanavillada kaige enu rakshane maadidi?
Job 26:2 in English
- King James Version (KJV)
- How hast thou helped [him that is] without power? [how] savest thou the arm [that hath] no strength?
- World English Bible (WEB)
- “How have you helped him who is without power! How have you saved the arm that has no strength!
- American Standard Version (ASV)
- How hast thou helped him that is without power! How hast thou saved the arm that hath no strength!
- Bible in Basic English (BBE)
- How have you given help to him who has no power! how have you been the salvation of the arm which has no strength!
- Darby Translation (DBY)
- How hast thou helped the powerless; how saved the arm that is without strength!
- Webster's Bible (WBS)
- How hast thou helped [him that is] without power? [how] savest thou the arm [that hath] no strength?
- Young's Literal Translation (YLT)
- What — thou hast helped the powerless, Saved an arm not strong!
Read in context
- 1ಯೋಬನು ಉತ್ತರ ಕೊಟ್ಟು ಹೇಳಿದ್ದೇನಂದರೆ --
- 2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
- 3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- 4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
Cross references
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Job 6:25 ಯೋಬನು 6:25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
- Job 16:4–5 ಯೋಬನು 16:4–5ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು. ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- Job 6:12 ಯೋಬನು 6:12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?
- 1 Kings 18:27 1 ಅರಸುಗಳು 18:27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
- Isaiah 41:5–7 ಯೆಶಾಯ 41:5–7ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು. ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ. ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- Job 12:2 ಯೋಬನು 12:2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- Isaiah 40:14 ಯೆಶಾಯ 40:14ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?