Job · chapter 26 · verse 4
Job 26:4 in Kannada
ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
Yaavana sangada maatanaaduttee? Yaavana shvaasavu ninninda horaduttade?
Job 26:4 in English
- King James Version (KJV)
- To whom hast thou uttered words? and whose spirit came from thee?
- World English Bible (WEB)
- To whom have you uttered words? Whose spirit came out of you?
- American Standard Version (ASV)
- To whom hast thou uttered words? And whose spirit came forth from thee?
- Bible in Basic English (BBE)
- To whom have your words been said? and whose spirit came out from you?
- Darby Translation (DBY)
- For whom hast thou uttered words? and whose spirit came from thee?
- Webster's Bible (WBS)
- To whom hast thou uttered words? and whose spirit came from thee?
- Young's Literal Translation (YLT)
- With whom hast thou declared words? And whose breath came forth from thee?
Read in context
- 2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
- 3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- 4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- 5ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
- 6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
Cross references
- 1 Kings 22:23–24 1 ಅರಸುಗಳು 22:23–24ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು. ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
- Job 32:18 ಯೋಬನು 32:18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
- Job 20:3 ಯೋಬನು 20:3ನನ್ನನ್ನು ನಿಂದಿಸುವ ಶಿಕ್ಷೆಯನ್ನು ಕೇಳಿದ್ದೇನೆ; ಆದರೆ ನನ್ನ ಆತ್ಮವು ನನ್ನ ಗ್ರಹಿಕೆಯ ಪ್ರಕಾರ ನನಗೆ ಉತ್ತರ ಕೊಡುವದು.
- 1 Corinthians 12:3 1 ಕೊರಿಂಥದವರಿಗೆ 12:3ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- 1 John 4:1–3 1 ಯೋಹಾನನು 4:1–3ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ. ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಲ್ಲ; ಅದು ಕ್ರಿಸ್ತವಿರೋಧಿಯ ಆತ್ಮ ವಾಗಿದೆ. ಅದು ಬರುವದೆಂಬದನ್ನು ನೀವು ಕೇಳಿ ದ್ದೀರಲ್ಲಾ; ಈಗಲೂ ಅದು ಲೋಕದಲ್ಲಿ ಇದೆ.
- Revelation 16:13–14 ಪ್ರಕಟನೆ 16:13–14ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.