Job · chapter 26 · verse 5
Job 26:5 in Kannada
ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
Sattu hodavugaloo avugala nivaasigaloo neerugala kelage roopisalpaduttave.
Job 26:5 in English
- King James Version (KJV)
- Dead [things] are formed from under the waters, and the inhabitants thereof.
- World English Bible (WEB)
- “The departed spirits tremble, those beneath the waters and all that live in them.
- American Standard Version (ASV)
- They that are deceased tremble Beneath the waters and the inhabitants thereof.
- Bible in Basic English (BBE)
- The shades in the underworld are shaking; the waters and those living in them.
- Darby Translation (DBY)
- The shades tremble beneath the waters and the inhabitants thereof;
- Webster's Bible (WBS)
- Dead [things] are formed from under the waters, and the inhabitants thereof.
- Young's Literal Translation (YLT)
- The Rephaim are formed, Beneath the waters, also their inhabitants.
Read in context
- 3ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ;
- 4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- 5ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
- 6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- 7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
Cross references
- Genesis 6:4 ಆದಿಕಾಂಡ 6:4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
- Psalm 88:10 ಕೀರ್ತನೆಗಳು 88:10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.
- Job 41:1–34 ಯೋಬನು 41:1–34ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ? ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ? ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ? ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ? ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ? ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ? ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ? ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ. ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ. ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು? ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ. ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ. ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು? ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ. ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ. ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ. ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ; ಅದರ ಸೀನು ವಿಕೆಯಿಂದ ಬೆಳಕು ಹುಟ್ಟುವದು; ಅದರ ಕಣ್ಣುಗಳು ಉದಯದ ರೆಪ್ಪೆಗಳ ಹಾಗೆ ಇವೆ. ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ. ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು. ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು. ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು. ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು. ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ. ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ. ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು, ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು. ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಹುಲ್ಲಿನ ಹಾಗೆ ಆಗುತ್ತವೆ. ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು. ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ. ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ. ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ. ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು. ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- Psalm 104:25–26 ಕೀರ್ತನೆಗಳು 104:25–26ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ. ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.
- Ezekiel 29:3–5 ಯೆಹೆಜ್ಕೇಲನು 29:3–5ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ. ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.