Job · chapter 26 · verse 6
Job 26:6 in Kannada
ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
Aatana munde narakavu bettaleyaagide; naashanakke mare illa.
Job 26:6 in English
- King James Version (KJV)
- Hell [is] naked before him, and destruction hath no covering.
- World English Bible (WEB)
- Sheol is naked before God, and Abaddon has no covering.
- American Standard Version (ASV)
- Sheol is naked before [God], And Abaddon hath no covering.
- Bible in Basic English (BBE)
- The underworld is uncovered before him, and Destruction has no veil.
- Darby Translation (DBY)
- Sheol is naked before him, and destruction hath no covering.
- Webster's Bible (WBS)
- Hell [is] naked before him, and destruction hath no covering.
- Young's Literal Translation (YLT)
- Naked [is] Sheol over-against Him, And there is no covering to destruction.
Read in context
- 4ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- 5ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
- 6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- 7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- 8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
Cross references
- Psalm 139:8 ಕೀರ್ತನೆಗಳು 139:8ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.
- Proverbs 15:11 ಜ್ಞಾನೋಕ್ತಿಗಳು 15:11ಪಾತಾಳವೂ ನಾಶನವೂ ಕರ್ತನ ಎದುರಿನಲ್ಲಿವೆ; ಹಾಗಾದರೆ ಮನುಷ್ಯರ ಹೃದಯಗಳು ಇನ್ನೂ ಎಷ್ಟೋ ಹೆಚ್ಚಾಗಿ ಆತನ ಮುಂದೆ ಇವೆಯಲ್ಲವೇ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Amos 9:2 ಆಮೋಸ 9:2ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.
- Job 28:22 ಯೋಬನು 28:22ನಾಶಸ್ಥಾನವೂ ಮರಣವೂ --ಅದರ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅನ್ನುತ್ತವೆ.
- Isaiah 14:9 ಯೆಶಾಯ 14:9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- Psalm 139:11 ಕೀರ್ತನೆಗಳು 139:11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
- Job 41:11 ಯೋಬನು 41:11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- Job 11:8 ಯೋಬನು 11:8ಅದು ಆಕಾಶಕ್ಕಿಂತಲೂ ಎತ್ತರವಾಗಿದೇ; ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳ ವಾಗಿದೆ; ನೀನೇನು ತಿಳಿದುಕೊಳ್ಳುವಿ?
- Psalm 88:10 ಕೀರ್ತನೆಗಳು 88:10ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ.