Job · chapter 26 · verse 7
Job 26:7 in Kannada
ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
Uttaravannu shoonyada mele vistarisuttaane; bhoomi yannu enoo illaddara mele tooga haakiddaane.
Job 26:7 in English
- King James Version (KJV)
- He stretcheth out the north over the empty place, [and] hangeth the earth upon nothing.
- World English Bible (WEB)
- He stretches out the north over empty space, and hangs the earth on nothing.
- American Standard Version (ASV)
- He stretcheth out the north over empty space, And hangeth the earth upon nothing.
- Bible in Basic English (BBE)
- By his hand the north is stretched out in space, and the earth is hanging on nothing.
- Darby Translation (DBY)
- He stretcheth out the north over empty space, he hangeth the earth upon nothing;
- Webster's Bible (WBS)
- He stretcheth out the north over the empty place, [and] hangeth the earth upon nothing.
- Young's Literal Translation (YLT)
- Stretching out the north over desolation, Hanging the earth upon nothing,
Read in context
- 5ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ.
- 6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- 7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- 8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- 9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
Cross references
- Job 9:8 ಯೋಬನು 9:8ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ.
- Psalm 104:2–5 ಕೀರ್ತನೆಗಳು 104:2–5ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ. ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ. ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Psalm 24:2 ಕೀರ್ತನೆಗಳು 24:2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Proverbs 8:23–27 ಜ್ಞಾನೋಕ್ತಿಗಳು 8:23–27ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು. ಅಗಾಧಗಳು ಇಲ್ಲದೆ ಇರುವಾಗ, ನೀರಿನಿಂದ ಸಮೃದ್ಧಿಯಾದ ಬುಗ್ಗೆಗಳು ಇಲ್ಲದೆ ಇರುವಾಗ ನಾನು ಉಂಟುಮಾಡಲ್ಪಟ್ಟೆನು. ಬೆಟ್ಟಗುಡ್ಡಗಳು ಸ್ಥಾಪಿಸಲ್ಪ ಡುವದಕ್ಕಿಂತ ಮುಂಚೆ ಭೂಮಿಯನ್ನೂ ಹೊಲ ಗಳನ್ನೂ ಲೋಕದ ಅತ್ಯಧಿಕ ಭಾಗದ ಧೂಳನ್ನೂ ಆತನು ಇನ್ನು ನಿರ್ಮಿಸದೆ ಇರುವಾಗಲೇ ನಾನು ಉಂಟು ಮಾಡಲ್ಪಟ್ಟೆನು. ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Genesis 1:1–2 ಆದಿಕಾಂಡ 1:1–2ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು. ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.