Job · chapter 26 · verse 8
Job 26:8 in Kannada
ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
Neerannu tanna mandavaada meghagalalli kattuttaane. Meghavu adara kelage seelihogadu;
Job 26:8 in English
- King James Version (KJV)
- He bindeth up the waters in his thick clouds; and the cloud is not rent under them.
- World English Bible (WEB)
- He binds up the waters in his thick clouds, and the cloud is not burst under them.
- American Standard Version (ASV)
- He bindeth up the waters in his thick clouds; And the cloud is not rent under them.
- Bible in Basic English (BBE)
- By him the waters are shut up in his thick clouds, and the cloud does not give way under them.
- Darby Translation (DBY)
- He bindeth up the waters in his thick clouds, and the cloud is not rent under them.
- Webster's Bible (WBS)
- He bindeth up the waters in his thick clouds; and the cloud is not rent under them.
- Young's Literal Translation (YLT)
- Binding up the waters in His thick clouds, And the cloud is not rent under them.
Read in context
- 6ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ.
- 7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- 8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- 9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
- 10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
Cross references
- Job 37:11–16 ಯೋಬನು 37:11–16ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ. ಶಿಕ್ಷೆಗಾಗಲಿ ಅವನ ಭೂಮಿಗಾಗಲಿ ಕರು ಣೆಗಾಗಲಿ ಆತನು ಅದನ್ನು ಬರಮಾಡುತ್ತಾನೆ. ಓ ಯೋಬನೇ, ಇದಕ್ಕೆ ಕಿವಿಗೊಡು, ಮೌನ ವಾಗಿ ನಿಂತು ದೇವರ ಅದ್ಭುತಗಳನ್ನು ಗ್ರಹಿಸಿಕೋ. ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ? ಮೋಡಗಳ ತೂಗಾಟವನ್ನೂ ತಿಳುವಳಿಕೆಯಲ್ಲಿ ಸಂಪೂರ್ಣನ ಅದ್ಭುತಗಳನ್ನೂ ತಿಳು ಕೊಳ್ಳುತ್ತೀಯೋ?
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- Jeremiah 10:13 ಯೆರೆಮೀಯ 10:13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Job 38:9 ಯೋಬನು 38:9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
- Job 38:37 ಯೋಬನು 38:37ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
- Psalm 18:10–11 ಕೀರ್ತನೆಗಳು 18:10–11ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು.
- Psalm 135:7 ಕೀರ್ತನೆಗಳು 135:7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- Job 36:29 ಯೋಬನು 36:29ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
- Genesis 1:6–7 ಆದಿಕಾಂಡ 1:6–7ಇದಲ್ಲದೆ ದೇವರು--ನೀರುಗಳ ನಡುವೆ ವಿಶಾಲ ವಿರಲಿ ಮತ್ತು ಅದು ನೀರುಗಳಿಂದ ನೀರುಗಳನ್ನು ಬೇರೆ ಮಾಡಲಿ ಅಂದನು. ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.