Job · chapter 26 · verse 9
Job 26:9 in Kannada
ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
Sinhaa sanada mukhavannu hindegeyuttaane; adara mele tanna meghavannu vistarisuttaane.
Job 26:9 in English
- King James Version (KJV)
- He holdeth back the face of his throne, [and] spreadeth his cloud upon it.
- World English Bible (WEB)
- He encloses the face of his throne, and spreads his cloud on it.
- American Standard Version (ASV)
- He incloseth the face of his throne, And spreadeth his cloud upon it.
- Bible in Basic English (BBE)
- By him the face of his high seat is veiled, and his cloud stretched out over it.
- Darby Translation (DBY)
- He covereth the face of his throne, he spreadeth his cloud upon it.
- Webster's Bible (WBS)
- He holdeth back the face of [his] throne, [and] spreadeth his cloud upon it.
- Young's Literal Translation (YLT)
- Taking hold of the face of the throne, Spreading over it His cloud.
Read in context
- 7ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ.
- 8ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
- 9ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ.
- 10ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ.
- 11ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ.
Cross references
- Psalm 97:2 ಕೀರ್ತನೆಗಳು 97:2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- Job 22:14 ಯೋಬನು 22:14ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ.
- Exodus 34:3 ವಿಮೋಚನಕಾಂಡ 34:3ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
- Habakkuk 3:3–5 ಹಬಕ್ಕೂಕ 3:3–5ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು. ಆತನ ಪ್ರಕಾಶವು ಬೆಳಕಿನ ಹಾಗಿತ್ತು; ಆತನಿಗೆ ತನ್ನ ಕೈಯೊಳಗಿಂದ ಕೊಂಬುಗಳು ಬಂದವು; ಅಲ್ಲಿ ಆತನ ಅಧಿಕಾರವನ್ನು ಮರೆಮಾಡುವದಾಗಿತ್ತು. ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.
- Exodus 33:20–23 ವಿಮೋಚನಕಾಂಡ 33:20–23ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು. ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ. ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- Exodus 20:21 ವಿಮೋಚನಕಾಂಡ 20:21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
- 1 Kings 8:12 1 ಅರಸುಗಳು 8:12ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- 1 Timothy 6:16 1 ತಿಮೊಥೆಯನಿಗೆ 6:16ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್.